অর্থ : ದಿನಪತ್ರಿಕೆ, ಪುಸ್ತಕ ಮುತಾದವುಗಳನ್ನು ಆ ಯಂತ್ರದ ಮೂಲಕ ಮುದ್ರಣ ಮಾಡುವರು
উদাহরণ :
ಮಹೇಂದ್ರನು ಬರೆದ ಕವಿತೆಯನ್ನು ದಿನಪತ್ರಿಕೆಯಲ್ಲಿ ಪ್ರಕಟಿಸಲು ಅವನು ಮುದ್ರಾಣಾಲಯಕ್ಕೆ ಹೋದನು
সমার্থক : ಛಾಪಾಖಾನೆ, ಮುದ್ರಾಣಾಲಯ
অন্যান্য ভাষায় অনুবাদ :
অর্থ : ಗಾಡಿ ಅಥವಾ ವಾಹನಗಳಲ್ಲಿ ಎರಡು ಗಾಲಿಗಳನ್ನು ಜೋಡಿಸುವ ಮರದ ಅಥವಾ ಲೋಹದ ದಂಡ
উদাহরণ :
ಅಚ್ಚು ಮುರಿದು ಗಾಡಿ ರಸ್ತೆಯ ಮದ್ಯೆಯೆ ನಿಂತಿದೆ.
সমার্থক : ಗಾಡಿಯ ಮೊಳೆ
অন্যান্য ভাষায় অনুবাদ :
A shaft on which a wheel rotates.
axle