পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಟ್ಟು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಟ್ಟು   ಕ್ರಿಯಾಪದ

অর্থ : ಹೆದರಿಸಿ ಯಾರನ್ನಾದರು ಎಲ್ಲಿಂದಾದರು ಓಡಿಸುವ ಕ್ರಿಯೆ

উদাহরণ : ರಾಜೀವನು ಬಾಗಿಲ ಬಳಿ ಕುಳಿತ್ತಿದ್ದ ನಾಯಿಯನ್ನು ಓಡಿಸಿದನು.

সমার্থক : ಓಡಿಸು, ಕದಲಿಸು, ತರುಬು


অন্যান্য ভাষায় অনুবাদ :

डरा-धमकाकर किसी को कहीं से हटाना।

राजीव ने दरवाज़े पर बैठे कुत्ते को खदेड़ा।
खदेड़ देना, खदेड़ना, भगा देना, भगाना

Cause to flee.

Rout out the fighters from their caves.
expel, rout, rout out

অর্থ : ಪ್ರಾಣಿಗಳನ್ನು ಓಡಿಸುವ ಅಥವಾ ಅಟ್ಟುವ ಪ್ರವೃತ್ತಿ

উদাহরণ : ಹೊಲದಲ್ಲಿ ಮೇಯುತ್ತಿರುವ ಎತ್ತುಗಳನ್ನು ದನಗಾಯುವವನು ಅಟ್ಟುತ್ತಿದ್ದಾನೆ.

সমার্থক : ಓಡಿಸು


অন্যান্য ভাষায় অনুবাদ :

जानवरों को चलाने या हटाने के लिए आगे बढ़ाना या इधर-उधर करना।

खेत चर रहे बैल को चरवाहे ने हाँका।
हाँकना

অর্থ : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ

উদাহরণ : ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.

সমার্থক : ಕಳುಹಿಸು


অন্যান্য ভাষায় অনুবাদ :

जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।

मैंने उन्हें दो चार बातें करके चलता किया।
चलता करना

অর্থ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

উদাহরণ : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

সমার্থক : ಓಡಿಸು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು


অন্যান্য ভাষায় অনুবাদ :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना