অর্থ : ಬೆರೆಸಿರುವಂತಹ ಅಥವಾ ಕರಗಿರುವಂತಹ
উদাহরণ :
ಶರಬತ್ತಿನಲ್ಲಿ ಸಕ್ಕರೆಯು ವಿಲೀನವಾಗಿದೆ.
সমার্থক : ಅಡಗಿದಂತಹ, ಕರಗಿದ, ಕರಗಿದಂತಹ, ನಿಮಗ್ನವಾದ, ನಿಮಗ್ನವಾದಂತಹ, ವಿಲೀನವಾದ, ವಿಲೀನವಾದಂತಹ
অন্যান্য ভাষায় অনুবাদ :
অর্থ : ಮುಚ್ಚಿಟ್ಟುಕೊಂಡಿರುವ
উদাহরণ :
ವೈಜ್ಞಾನಿಕದಲ್ಲಿ ವಿಲೀನಗೊಂಡ ತತ್ವಗಳನ್ನು ಹುಡುಕುತ್ತಿದ್ದಾರೆ.
সমার্থক : ನಿಮಗ್ನವಾದ ನಷ್ಟವಾದ, ವಿಲೀನಗೊಂಡ
অন্যান্য ভাষায় অনুবাদ :
অর্থ : ಎಲ್ಲೊ ಒಂದು ಕಡೆ ಅಥವಾ ಯಾವುದೋ ಒಂದರ ಒಳಗೆ ಇಟ್ಟಿರುವ, ಬಿದ್ದಿರುವ ಅಥವಾ ಮುಚ್ಚಿಟ್ಟಿರುವ
উদাহরণ :
ಈ ಕವಿತೆಯಲ್ಲಿ ಒಳಗೊಂಡ ಭಾವಾರ್ಥವನ್ನು ಸ್ಪಷ್ಟಮಾಡಿ.
সমার্থক : ಅಡಕವಾಗಿರುವ, ಒಳಗೊಂಡ
অন্যান্য ভাষায় অনুবাদ :