অর্থ : ಚನ್ನಾಗಿ ನಡೆಯುತ್ತಿರುವ ಕೆಲಸವನ್ನು ಗುಪ್ತವಾಗಿ ನಿಲ್ಲಿಸುವ ಪ್ರಕ್ರಿಯೆ
উদাহরণ :
ವಿನೋದ್ ಚರ್ಚೆಯನ್ನು ಮುಂದುವರೆಯಲು ಬಿಡದೆ ನಿಲ್ಲಿಸಿದರು.
সমার্থক : ಅಡಚಣೆ ಮಾಡು, ತಡೆಯೊಡ್ಡು, ನಿಲ್ಲಿಸು
অন্যান্য ভাষায় অনুবাদ :
অর্থ : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ
উদাহরণ :
ಇಲ್ಲಿ ಮೋರಿ ಕಟ್ಟಿಕೊಂಡಿದೆ.
সমার্থক : ಕಟ್ಟಿಕೊಂಡಿರು, ನಿಂತಿರು, ನಿಂತುಹೋಗು, ಮುಚ್ಚಿರು, ಮುಚ್ಚಿಹೋಗು
অন্যান্য ভাষায় অনুবাদ :
रुधाँ या रुका हुआ होना।
नाबदान अवरुद्ध हो गया है।