অর্থ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
উদাহরণ :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
সমার্থক : ಅಡಚಣೆ, ಅಡೆ-ತಡೆ, ತೊಂದರೆ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
অন্যান্য ভাষায় অনুবাদ :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterঅর্থ : ಯಾರನನ್ನಾದರೂ ನಿಲ್ಲಿಸುವ ಅಥವಾ ನಡುವೆ ಮಾತಾಡಿ ಅಡ್ಡಿಮಾಡುವ ಕ್ರಿಯೆ ಅಥವಾ ಭಾವ
উদাহরণ :
ಪ್ರತಿ ಮಾತಿನ ಮಧ್ಯೆ ಅಡ್ಡಿಯನ್ನು ಉಂಟುಮಾಡುವುದು ಯಾರಿಗೂ ಇಷ್ಟವಾಗುವುದಿಲ್ಲ.
অন্যান্য ভাষায় অনুবাদ :
An act of delaying or interrupting the continuity.
It was presented without commercial breaks.অর্থ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
উদাহরণ :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
সমার্থক : ಅಡಚನೆ, ಅಡೆತಡೆ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
অন্যান্য ভাষায় অনুবাদ :
Any structure that makes progress difficult.
impediment, impedimenta, obstructer, obstruction, obstructorঅর্থ : ವ್ಯಕ್ತಿ, ತತ್ವ ಅಥವಾ ಸಾರ, ಸತ್ವ ಅದು ಯಾವುದಾದರು ಸಂಸ್ಥೆ, ಕಾರ್ಯ, ಸಿದ್ಧಾಂತ ಮೊದಲಾದವುಗಳ ಆಧಾರ ರೂಪದಲ್ಲಿರುತ್ತದೆ
উদাহরণ :
ನನ್ನ ಗುರುಗಳು ಈ ವಿದ್ಯಾಲಯದ ಒಂದು ಸ್ತಂಭ.
অন্যান্য ভাষায় অনুবাদ :
অর্থ : ವಿರುದ್ಧವಾದ ಅಥವಾ ಅಸಮ್ಮತಿಯ ಸೂಚಕವಾದ ಅಭಿವ್ಯಕ್ತಿ ಅಥವಾ ಭಾವನೆ
উদাহরণ :
ಒಳ್ಳೇ ಕೆಲಸವನ್ನು ಮಾಡುವವರಿಗೆ ಯಾವುದೇ ರೀತಿಯ ಆಕ್ಷೇಪಣೆ ಮಾಡಬಾರದು.
অন্যান্য ভাষায় অনুবাদ :
किसी काम या बात के अनुचित, अव्यावहारिक, नीति-विरुद्ध या हानिकारक जान पड़ने पर उसे रोकने के उद्देश्य से कही जानेवाली विरोधी बात।
अच्छा काम करने में किसी को आपत्ति नहीं होनी चाहिए।The speech act of objecting.
objection