অর্থ : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
উদাহরণ :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
সমার্থক : ಅನಾಚಾರ, ಅನಾಹುತ, ಅನ್ಯಾಯ, ದಬ್ಬಾಳಿಕೆ, ದೌರ್ಜನ್ಯ
অন্যান্য ভাষায় অনুবাদ :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.অর্থ : ಬೇರೆಯವರು ಮಾಡುತ್ತಿರುವ ಅತ್ಯಾಚಾರವನ್ನು ಸಹಿಸುತ್ತಾ ಸುಮ್ಮನಿರುವ ಸಂಕಲ್ಪ ಮಾಡಿರುವುದು
উদাহরণ :
ಇಂದಿಗೂ ಕೆಲವು ಖೈದಿ ಕೆಲಸಗಾರರ ಮೇಲೆ ನಡೆಯುತ್ತಿರುವ ಅತ್ಯಾಚಾರವನ್ನು ಸಹಿಸಿಕೊಳ್ಳುತ್ತಿದ್ದಾರೆ.
অন্যান্য ভাষায় অনুবাদ :
অর্থ : ಕಷ್ಟ ನೀಡುವ ಕ್ರಿಯೆ
উদাহরণ :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
সমার্থক : ಅವಮಾನ, ಕಾಟ, ತೊಂದರೆ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
অন্যান্য ভাষায় অনুবাদ :
অর্থ : ಯಾರೋ ಒಬ್ಬರ ಇಚ್ಚೆಗೆ ವಿರುದ್ದವಾಗಿ, ಬಲವಂತದಿಂದ ಸಂಭೋಗಿಸುವುದು
উদাহরণ :
ಬಲಾತ್ಕಾರದ ಶಿಕ್ಷೆ ಮೃತ್ಯುದಂಡವಾಗಬೇಕು
সমার্থক : ಬಲಾತ್ಕಾರ, ಲೈಂಗಿಕ ಕಿರುಕುಳ
অন্যান্য ভাষায় অনুবাদ :