অর্থ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
উদাহরণ :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
সমার্থক : ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
অন্যান্য ভাষায় অনুবাদ :
অর্থ : ಯಾವುದೇ ವಿಷಯ, ಘಟನೆ, ಇಲ್ಲವೇ ಮಾತುಗಳು ಯಾವುದೇ ವ್ಯತ್ಯಾಸವಿಲ್ಲದೆ ಮತ್ತೆ ಘಟಿಸುವ ರೀತಿ
উদাহরণ :
ಇಲ್ಲಿಯೂ ಅದೇ ತರಹದ ಮೂರ್ತಿಯಿದೆ.
সমার্থক : ಅದೇ ರೀತಿ, ಇದ್ದದು ಇದ್ದ ಹಾಗೆ, ತದ್ವತ್, ಹಾಗೆನೇ, ಹಾಗೆಯೇ
অন্যান্য ভাষায় অনুবাদ :
पूरी तरह से उस रूप में ही।
यह मूर्ति भी हूबहू गाँववाली मूर्ति के जैसी ही है।অর্থ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
উদাহরণ :
ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.
সমার্থক : ಅದರಂತೆ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ
অন্যান্য ভাষায় অনুবাদ :