অর্থ : ವಾಕ್ಯ ಒಂದರಲ್ಲಿ ಬರುವ, ಕ್ರಿಯಾ ಪದಗುಚ್ಚದಿಂದ ಸೂಚಿತವಾದ ಕ್ರಿಯೆಯು ನಡೆಯುವ ಸ್ಥಳ ಮತ್ತೆ ಅದಕ್ಕೆ ಸಂಬಂಧಿಸಿದ ವಿಷಯಗಳನ್ನು ಸೂಚಿಸುವ ವಿಭಕ್ತಿ ಸಂಬಂಧ
উদাহরণ :
ಕನ್ನಡದಲ್ಲಿ - ಅಲ್ಲಿ ಎನ್ನುವುದು ಸಪ್ತಮಿ ವಿಭಕ್ತಿಯ ಸೂಚಕ ಪ್ರತ್ಯಯ.
সমার্থক : ಅಧಿಕರಣ ವಿಭಕ್ತಿ ಪ್ರತ್ಯಯ, ಸಪ್ತಮಿ ವಿಭಕ್ತಿ, ಸಪ್ತಮಿ ವಿಭಕ್ತಿ ಪ್ರತ್ಯಯ
অন্যান্য ভাষায় অনুবাদ :
The semantic role of the noun phrase that designates the place of the state or action denoted by the verb.
locative, locative role