অর্থ : ಕೆಟ್ಟ ಅಥವಾ ವಿಪರೀತದ
উদাহরণ :
ಕೆಟ್ಟ ವ್ಯಕ್ತಿಗಳ ಸಂಘ ಮಾಡಬಾರದು.
সমার্থক : ಅಡ್ಡವರ್ತನೆಯ, ಅನುಚಿತ, ಅಪ್ರಿಯ, ಅವಿವೇಕ, ಅಶಿಸ್ತು, ಅಶೀಲ, ಎಡವಟ್ಟು, ಕಿಡಿಗೇಡಿ, ಕಿತಾಪತಿ, ಕಿರಿಕ್, ಕಿರುಕುಳ, ಕೆಟ್ಟ, ಕ್ಯಾತೆಬುದ್ಧಿ, ದುರುಳ, ದುರ್ನಡೆ, ದುರ್ಮಾಗ, ದುಷ್ಟ, ನಿಕೃಷ್ಟ, ನೀಚ, ಬೇಶಿಸ್ತು, ಭ್ರಷ್ಟ, ಸಂಚುಕೋರ, ಸಣ್ಣ ಬುದ್ಧಿಯ, ಹರಾಮಿ
অন্যান্য ভাষায় অনুবাদ :
अच्छा का उल्टा या विपरीत।
बुरे लोगों की संगति अच्छी नहीं होती।Having undesirable or negative qualities.
A bad report card.অর্থ : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
উদাহরণ :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
সমার্থক : ಅತ್ಯಾಚಾರ, ಅನಾಹುತ, ಅನ್ಯಾಯ, ದಬ್ಬಾಳಿಕೆ, ದೌರ್ಜನ್ಯ
অন্যান্য ভাষায় অনুবাদ :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.