পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅನುಭವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅನುಭವ   ನಾಮಪದ

অর্থ : ಸ್ಥಿರವಾದ ಭಾವನೆಯ ತಿಳುವಳಿಕೆಯಿಂದ ಪ್ರಕಟವಾಗುವ ಶಾರೀರಿಕ ಮತ್ತು ಮಾನಸಿಕ ಭಾವನೆಗಳು

উদাহরণ : ನಾಟಕದ ಪ್ರಯೋಗದಲ್ಲಿ ನಾಟಕ ಮಾಡುವುದರಿಂದ ಅಭಿನಯದ ಅನುಭವಕ್ಕೆ ಬರುವುದು.


অন্যান্য ভাষায় অনুবাদ :

स्थायी भाव के बोधन से प्रगट होने वाला शारीरिक और मानसिक भाव।

नाट्य प्रयोग में अनुभाव अभिनय से व्यक्त होते हैं।
अनुभाव

অর্থ : ಯಾವುದೇ ಕೆಲಸ ಕಾರ್ಯದ ಬಗೆಗೆ ಈಗಾಗಲೇ ತಿಳುವಳಿಕೆ ಇರುವುದು

উদাহরণ : ಆತನಿಗೆ ಈ ಕೆಲಸದಲ್ಲಿ ಅನುಭವವಿದೆ.


অন্যান্য ভাষায় অনুবাদ :

वह ज्ञान जो कोई काम या प्रयोग करने से प्राप्त हो।

उसे इस काम का अनुभव है।
अनुभव, तजरबा, तजरुबा, तजर्बा, तजुरबा, तजुर्बा

The accumulation of knowledge or skill that results from direct participation in events or activities.

A man of experience.
Experience is the best teacher.
experience

অর্থ : ಕುಡಿದು-ತಿನ್ನುವ ವಸ್ತು ಮೂಗಿನಿಂದ ವಾಸನೆಯನ್ನು ತೆಗೆದುಕೊಂಡು ನಾಲಿಗೆಯಲ್ಲಿ ಅದರ ಸ್ವಾದವನ್ನು ಸವಿಯುವ ಅನುಭವ

উদাহরণ : ಹುಷಾರಿಲ್ಲದ ಕಾರಣ ರಾಮನಿಗೆ ಮೂಗಿನಿಂದ ಸ್ವಾದವನ್ನು ಸವಿಯಲು ಸಾಧ್ಯವಾಗುತ್ತಿಲ್ಲ ಅವನು ರುಚಿಯನ್ನು ಅನುಭವಿಸುತ್ತಾ ತಿನ್ನುತ್ತಿದ್ದಾನೆ.

সমার্থক : ರುಚಿ, ಸವಿ, ಸ್ವಾದ


অন্যান্য ভাষায় অনুবাদ :

खाने-पीने की चीज़ मुँह में पड़ने पर उससे जीभ को होने वाला अनुभव।

बुखार की वजह से राम के मुँह का स्वाद बिगड़ गया है।
वह स्वाद ले-लेकर खा रहा है।
आस्वाद, जायका, मज़ा, मजा, रस, लज़्ज़त, लज्जत, विपाक, स्वाद

The taste experience when a savoury condiment is taken into the mouth.

flavor, flavour, nip, relish, sapidity, savor, savour, smack, tang

অর্থ : ನಮ್ಮ ಮೇಲೆ ಆಗುವಂತಹ ಪ್ರತ್ಯಕ್ಷ ಅಥವಾ ಸಾಕ್ಷಾತ್ ಅನುಭವ

উদাহরণ : ಗಾಂಧೀಜಿಯವರ ಅನುಭವಗಳನ್ನು ಆಧರಿಸಿ ಬರೆದಿರುವ ಪುಸ್ತಕವನ್ನು ನಾನು ಓದಿದೆ.


অন্যান্য ভাষায় অনুবাদ :

अपने ऊपर बीती हुई घटना। स्वयं अनुभव की हुई घटनाओं का वृतान्त।

मैनें गाँधीजी की आपबीती पर लिखी पुस्तक पढ़ी है।
आपबीती

An event as apprehended.

A surprising experience.
That painful experience certainly got our attention.
experience