পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಪಾಯ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಪಾಯ   ನಾಮಪದ

অর্থ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

উদাহরণ : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

সমার্থক : ಅಪಜಯ, ಅಪದ್ವಂಸ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


অন্যান্য ভাষায় অনুবাদ :

An event (or the result of an event) that completely destroys something.

demolition, destruction, wipeout

অর্থ : ತ್ರಾಸ ಅಥವಾ ತೊಂದರೆಯ ರೂಪದಲ್ಲಿ ಆಗುವಂತಹ ಪರಿಣಾಮ

উদাহরণ : ಏನಾದರೂ ಮೂಗಿನಿಂದ ಉಸಿರಾಡುವುದರ ಬದಲು ಬಾಯಿಯಿಂದ ಉಸಿರಾಡಿದ್ದರೆ ಆಗ ಶ್ವಾಸಕೋಶಕ್ಕೆ ಹಾನಿಯುಂಟಾಗುತ್ತಿತ್ತು.

সমার্থক : ನಷ್ಟ, ಹಾನಿ


অন্যান্য ভাষায় অনুবাদ :

बुरा या तकलीफ के रूप में होने वाला परिणाम।

अगर फेफड़ों को हानि से बचाना है तो धूम्रपान न करें।
क्षति, खतरा, नुकसान, नुक़सान, हानि

The occurrence of a change for the worse.

damage, harm, impairment

অর্থ : ಯಾವುದೇ ರೀತಿಯ ಹಾನಿ ಕೇಡು ಸಂಭವಿಸಿರುವುದು

উদাহরণ : ಅಪಾಯ ಬಂದಾಗ ಉಪಾಯ ಹೊಳೆಯುವುದಿಲ್ಲ.

সমার্থক : ಆಪತ್ತು, ಗಂಡಾಂತರ, ವಿಪತ್ತು


অন্যান্য ভাষায় অনুবাদ :

संकट या विपत्ति की संभावनावाली स्थिति।

उसने अपनी जान जोखिम में डालकर डूबते हुए बच्चे को बचाया।
खतरा, ख़तरा, जोखिम, रिस्क, संकट

The condition of being susceptible to harm or injury.

You are in no danger.
There was widespread danger of disease.
danger