পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಪೂರ್ವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಪೂರ್ವ   ನಾಮಪದ

অর্থ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

উদাহরণ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

সমার্থক : ಅಚ್ಚ, ಅತ್ಯಾಧುನಿಕ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


অন্যান্য ভাষায় অনুবাদ :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

অর্থ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

উদাহরণ : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

সমার্থক : ಅದ್ಭುತ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ, ವಿಲಕ್ಷಣ


অন্যান্য ভাষায় অনুবাদ :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ಅಪೂರ್ವ   ಗುಣವಾಚಕ

অর্থ : ಬಹು ಅಂಶಗಳಲ್ಲಿ ಒಂದಾದಂತಹ

উদাহরণ : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

সমার্থক : ಅನನ್ಯ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


অন্যান্য ভাষায় অনুবাদ :

बहुतों में से एक।

वे अन्यतम सारंगी वादक थे।
अन्यतम

অর্থ : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು

উদাহরণ : ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.

সমার্থক : ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ


অন্যান্য ভাষায় অনুবাদ :

जैसा पहले न हुआ हो।

श्याम को परीक्षा में अभूतपूर्व सफलता मिली।
अपूर्व, अभूतपूर्व, अलेखी