অর্থ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
উদাহরণ :
ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
সমার্থক : ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ
অন্যান্য ভাষায় অনুবাদ :
Acting with less concern for yourself than for the success of the joint activity.
self-sacrifice, selflessnessঅর্থ : ತನ್ನಲ್ಲಿರುವ ಯಾವುದಾದರೊಂದನ್ನು ಕೊಡುವುದು ಅಥವಾ ತನ್ನಲ್ಲಿರುವುದನ್ನು ಅಥವಾ ತನ್ನನ್ನೇ ಕೊಟ್ಟುಕೊಳ್ಳುವಿಕೆ
উদাহরণ :
ನಿಷ್ಠಾವಂತ ಸಂತನು ತನ್ನ ಮನಸ್ಸನ್ನು ಭಗವಂತನಿಗೆ ಅರ್ಪಣೆ ಮಾಡಿದ್ದಾನೆ. ಅವನು ಅವಳ ಪ್ರೀತಿಗಾಗಿ ಸರ್ವವನ್ನೂ ಅವಳಿಗಾಗಿ ಅರ್ಪಣೆ ಮಾಡಿದ.
সমার্থক : ಸರ್ಮಪಣೆ
অন্যান্য ভাষায় অনুবাদ :