অর্থ : ಸ್ಥಿರವಾದ ನಿವಾಸ ಇಲ್ಲದೆ ಕಾರಣ ಯಾವಾಗಲು ಒಂದು ಕಡೆಯಿಂದ ಮತ್ತೊಂದು ಕಡೆ ತಿರುಗುವ ಜನರು
উদাহরণ :
ರಸ್ತೆಯ ಪಕ್ಕದಲ್ಲಿರುವ ಯಾತ್ರಿಕರ ತಂಗುದಾಣದಲ್ಲಿ ಅಲೆಮಾರಿಗಳು ತಂಗಿದ್ದರು
সমার্থক : ಉಂಡಾಡಿ, ಪೋಲಿ, ಸಂಚಾರಿ
অন্যান্য ভাষায় অনুবাদ :
A member of a people who have no permanent home but move about according to the seasons.
nomadঅর্থ : ಯಾರೂ ದಿಕ್ಕಿಲ್ಲದ
উদাহরণ :
ಅನಾಥ ನಾಯಿಯ ಸಂತಾನಹರಣ ಚಿಕಿತ್ಸೆ ಮಾಡಿಸಲಾಗಿದೆ
সমার্থক : ಅನಾಥ
অন্যান্য ভাষায় অনুবাদ :
অর্থ : ಗೊತ್ತು ಗುರಿ ಇಲ್ಲದೆ ತಿರುಗಾಡುವವನು
উদাহরণ :
ಯೋಗಿನಾಥನು ಒಬ್ಬ ಅಲೆಮಾರಿ ಸಂತ.
সমার্থক : ಅಲೆಮಾರಿಯಾದ, ಅಲೆಮಾರಿಯಾದಂತ, ಅಲೆಮಾರಿಯಾದಂತಹ, ಅಲೆಯುವವ, ಅಲೆಯುವವನಾದ, ಅಲೆಯುವವನಾದಂತ, ಅಲೆಯುವವನಾದಂತಹ, ತಿರುಗಾಡುವವ, ತಿರುಗಾಡುವವನಾದ, ತಿರುಗಾಡುವವನಾದಂತ, ತಿರುಗಾಡುವವನಾದಂತಹ
অন্যান্য ভাষায় অনুবাদ :
जो बहुत घूमता हो।
योगिराज हरिहरनजी एक घुमक्कड़ संत हैं।অর্থ : ಒಂದು ಜಾಗದಲ್ಲೆ ನೆಲೆ ನಿಲ್ಲದೆ ಅಲೆದಾಡುವಂತಹ
উদাহরণ :
ಭಾರತದಲ್ಲಿ ಇಂದಿಗೂ ಅಲೆಮಾರಿ ಸಮುದಾಯಗಳು ಉಳಿದಿವೆ.
অন্যান্য ভাষায় অনুবাদ :
অর্থ : ಒಂದೇ ಸ್ಥಳದಲ್ಲಿ ನೆಲಸದೆ ಇರುವ
উদাহরণ :
ಯೊಗೇಂದ್ರ ಇಲ್ಲೆ ನೆನೆಸುವವನಲ್ಲ, ಅವನೊಬ್ಬ ಸಂಚಾರಿ.
অন্যান্য ভাষায় অনুবাদ :