পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಳತೆಮಾಡುವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಳತೆಮಾಡುವ   ನಾಮಪದ

অর্থ : ಪರಿಮಾಣ ಅಥವಾ ಅಳೆಯುವ ಕೆಲಸ

উদাহরণ : ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.

সমার্থক : ಅಳತೆ, ಅಳೆಯುವಿಕೆ, ಪರಿಮಾಣ, ಮೋಜಣಿ


অন্যান্য ভাষায় অনুবাদ :

नापने या मापने का काम।

खेत का बँटवारा करने के लिए उसकी नपाई की गई।
नपाई, नाप, नाप-जोख, नाप-जोख़, नापजोख, नापजोख़, नापना, पैमाइश, मपाई, माप, माप-जोख, माप-जोख़, मापजोख, मापजोख़, मापन, मापना

The act or process of assigning numbers to phenomena according to a rule.

The measurements were carefully done.
His mental measurings proved remarkably accurate.
measure, measurement, measuring, mensuration

ಅಳತೆಮಾಡುವ   ಗುಣವಾಚಕ

অর্থ : ಯಾವುದೋ ಒಂದರ ತೂಕವನ್ನು ಅಳತೆ ಮಾಡುವುದು

উদাহরণ : ಇಲ್ಲಿ ತೂಕ ಮಾಡುವ ಭಾರವಾದ ಯಂತ್ರವೊಂದಿದೆ.

সমার্থক : ತೂಕಮಾಡುವ


অন্যান্য ভাষায় অনুবাদ :

तौलने या वजन करने वाला।

यह भार उत्तोलक यंत्र है।
उत्तोलक

অর্থ : ತೂಕ ಮಾಡುವುದಕ್ಕೆ ಯೋಗ್ಯವಾದ ಅಥವಾ ತೂಕ ಮಾಡಲು ಯೋಗ್ಯವಾದ

উদাহরণ : ಇಲ್ಲಿ ಅಕ್ಕಿಯನ್ನು ತೂಕ ಮಾಡಲಾಗುವುದು.

সমার্থক : ಅಳತೆ ಮಾಡುವಂತ, ಅಳತೆ ಮಾಡುವಂತಹ, ತೂಕ ಮಾಡಲಾಗುವ, ತೂಕ ಮಾಡುವಂತ, ತೂಕ ಮಾಡುವಂತಹ, ತೂಕು ಮಾಡುವ