পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅವಸರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅವಸರ   ನಾಮಪದ

অর্থ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು

উদাহরণ : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.

সমার্থক : ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು, ಲಗುಬಗೆ


অন্যান্য ভাষায় অনুবাদ :

जल्दी या उतावलेपन के कारण होनेवाली घबराहट।

अचानक आग लगने पर हड़बड़ी मच गई।
अफरा-तफरी, अफरातफरी, अफ़रा-तफ़री, अफ़रातफ़री, हड़बड़ाहट, हड़बड़ी

A condition of urgency making it necessary to hurry.

In a hurry to lock the door.
haste, hurry

অর্থ : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

উদাহরণ : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

সমার্থক : ಆತುರ, ತರಾತುರಿ, ತ್ವರೆ, ದಾವಂತ


অন্যান্য ভাষায় অনুবাদ :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time

অর্থ : ಆತುರತೆಯ ಸ್ಥಿತಿ

উদাহরণ : ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು

সমার্থক : ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ


অন্যান্য ভাষায় অনুবাদ :

A lack of patience. Irritation with anything that causes delay.

impatience, restlessness