অর্থ : ಭದ್ದತೆಯೊಂದಿಗೆ ಸ್ವಯಂ ಪ್ರೇರಿತವಾಗಿ ಒಪ್ಪಂದ ಸ್ವರೂಪದಲ್ಲಿ ಹೇಳುವ ಮಾತುಗಳು
উদাহরণ :
ಅವನು ರಹಸ್ಯವಾದ ವಿಷಯವನ್ನು ಪ್ರತಿಜ್ಞೆಮಾಡಿದ್ದರಿಂದ ಮುಚ್ಚಿಟ್ಟನು.
সমার্থক : ನುಡಿ, ಪ್ರತಿಜ್ಞೆ, ಪ್ರಮಾಣ ಮಾಡುವುದು, ಮಾತು, ವಚನ, ಶಪತಮಾಡು, ಶಪಥ
অন্যান্য ভাষায় অনুবাদ :
A solemn promise, usually invoking a divine witness, regarding your future acts or behavior.
They took an oath of allegiance.অর্থ : ಯಾವುದಾದರು ಘಟನೆಯ ವಿಷಯವಾಗಿ ಯಾರೋ ಒಬ್ಬರ ಮುಂದೆ ಸುಳ್ಳು ಸಾಕ್ಷಿಯನ್ನು ಅಥವಾ ಸುಳ್ಳು ಪ್ರಮಾಣವನ್ನು ಮಾಡುವ ಕ್ರಿಯೆ
উদাহরণ :
ಇಂದಿನ ದಿನಗಳಲ್ಲಿ ಜನರು ಹಣಕ್ಕಾಗಿ ಸುಳ್ಳು ಸಾಕ್ಷಿಯನ್ನು ಹೇಳುತ್ತಾರೆ.
সমার্থক : ಪ್ರಮಾಣ, ಸತ್ಯತೆ, ಸತ್ವ ಪರೀಕ್ಷೆ, ಸಮರ್ಥನೆ, ಸಾಕ್ಷಿ, ಸಾಕ್ಷ್ಯ
অন্যান্য ভাষায় অনুবাদ :
Testimony by word or deed to your religious faith.
witness