পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆತ್ಮಾರ್ಪಣೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆತ್ಮಾರ್ಪಣೆ   ನಾಮಪದ

অর্থ : ಯಾವುದಾದರು ಮಹತ್ವದ ಕಾರ್ಯಕ್ಕಾಗಿ ತಮಗೆ ತಾವೇ ಬಲಿದಾನ ಮಾಡಿಕೊಳ್ಳುವ ಕ್ರಿಯೆ

উদাহরণ : ಭಾರತವನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಕೆಲವು ಮಹಾತ್ಮರು ಆತ್ಮಬಲಿದಾನ ಮಾಡಬೇಕಾಯಿತು.

সমার্থক : ಆತ್ಮಬಲಿ, ಆತ್ಮಬಲಿದಾನ, ಆತ್ಮಸರ್ಮಪಣೆ


অন্যান্য ভাষায় অনুবাদ :

किसी कार्य के लिए अपने आप को बलिदान कर देने की क्रिया।

भारत को स्वतंत्र कराने के लिए कई नेताओं को आत्मबलिदान देना पड़ा।
आत्मबलि, आत्मबलिदान

Acting with less concern for yourself than for the success of the joint activity.

self-sacrifice, selflessness

অর্থ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

উদাহরণ : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

সমার্থক : ಅರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ


অন্যান্য ভাষায় অনুবাদ :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

অর্থ : ತಾವಾಗಿಯೇ ಇನ್ನೊಬ್ಬರ ಕೈಗೆ ಸಿಕ್ಕಿ ಬಳುವುದು ಅಥವಾ ಪೂರ್ಣವಾಗಿ ಯಾರದೋ ವಶದಲ್ಲಿ ಅಥವಾ ಅಧೀನವಾಗುವ ಕ್ರಿಯೆ

উদাহরণ : ಉಗ್ರವಾದಿಗಳು ಪೊಲೀಸರ ಮುಂದೆ ಆತ್ಮಸರ್ಮಪಣೆಯನ್ನು ಮಾಡಿದರು.

সমার্থক : ಆತ್ಮಬಲಿ, ಆತ್ಮಬಲಿದಾನ, ಆತ್ಮಸರ್ಮಪಣೆ


অন্যান্য ভাষায় অনুবাদ :

अपने आप को किसी के हाथ सौंपने या पूरी तरह से किसी के वश में या अधीन हो जाने की क्रिया।

आतंकवादियों ने पुलिस के सामने आत्मसमर्पण कर दिया।
आत्मसमर्पण

অর্থ : ಒಂದು ಪ್ರಕಾರದ ಭಕ್ತಿ ಅದರ ಅಂರ್ಗತದಲ್ಲಿ ಭಕ್ತರು ತಮ್ಮನ್ನು ತಾವೇ ಅಥವಾ ತಮ್ಮ ಸರ್ವಸ್ವವನ್ನೂ ತಮ್ಮ ಆರಾಧ್ಯ ದೇವರಿಗೆ ಸರ್ಮಪಿಸುತ್ತಾರೆ

উদাহরণ : ಕೆಲವು ಭಕ್ತರು ಆತ್ಮನಿವೇದನೆಯ ಮೂಲಕ ದೇವರನ್ನು ಪೂಜಿಸುತ್ತಾರೆ.

সমার্থক : ಆತ್ಮನಿವೇದನೆ, ಆತ್ಮಪರಿತ್ಯಾಗ, ಆತ್ಮಸರ್ಮಪಣೆ


অন্যান্য ভাষায় অনুবাদ :

एक प्रकार की भक्ति जिसके अंतर्गत भक्त अपने आप को या अपना सर्वस्व अपने आराध्य देव को समर्पित कर देता है।

कुछ भक्त आत्मनिवेदन द्वारा प्रभु की भक्ति करते हैं।
आत्मनिवेदन, आत्मपरित्याग, आत्मसमर्पण

(Hinduism) loving devotion to a deity leading to salvation and nirvana. Open to all persons independent of caste or sex.

bhakti

অর্থ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ

উদাহরণ : ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.

সমার্থক : ಆಹುತಿ, ತ್ಯಾಗ, ಬಲಿ


অন্যান্য ভাষায় অনুবাদ :

प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।

मीरा भगवान कृष्ण पर बलिहारी हो गई थीं।
बलिहारी