অর্থ : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ
উদাহরণ :
ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.
সমার্থক : ಆಹ್ವಾನ, ಕರೆ, ಕರೆಯುವಿಕೆ
অন্যান্য ভাষায় অনুবাদ :
A request (spoken or written) to participate or be present or take part in something.
An invitation to lunch.অর্থ : ಮಂಗಳಕಾರ್ಯ ಮೊದಲಾದವುಗಳಲ್ಲಿ ಒಟ್ಟಿಗೆ ಸೇರಿವುದಕ್ಕಾಗಿ ಮಿತ್ರ, ಸಂಬಂಧಿಕರು ಮೊದಲಾದವರುಗಳನ್ನು ಕರೆಯುವ ಕ್ರಿಯೆ
উদাহরণ :
ಇಂದು ನನ್ನ ಮಿತ್ರನಿಂದ ಆಮಂತ್ರಣ ಬಂದಿದೆ.
অন্যান্য ভাষায় অনুবাদ :
A request (spoken or written) to participate or be present or take part in something.
An invitation to lunch.অর্থ : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
উদাহরণ :
ಇಂದು ರಾಮನ ಔತಣ ಕೂಟವಿದೆ.
সমার্থক : ಔತಣ, ಕೂಡಿ ಊಟ ಮಾಡುವಿಕೆ, ಭೋಜನ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
অন্যান্য ভাষায় অনুবাদ :
অর্থ : ಯಾರೋ ಒಬ್ಬರಿಗೆ ಬರುಲು ನಿಮಂತ್ರಣ ನೀಡಲಾಗಿದೆ
উদাহরণ :
ಅಕ್ಕನ ಮದುವೆಯಲ್ಲಿ ಅಣ್ಣನು ತನ್ನ ಎಲ್ಲಾ ಆಮಂತ್ರಣ ನೀಡಿದ ಸಹಕರ್ಮಿಗಳಿಗೆ ಅಭಿವಂದನೆಯನ್ನು ಸಲ್ಲಿಸಿದ.
সমার্থক : ಆಹ್ವಾನಿಸಿದ, ನಿಮಂತ್ರಣ
অন্যান্য ভাষায় অনুবাদ :