পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆಶ್ರಯಾರ್ಥಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆಶ್ರಯಾರ್ಥಿ   ನಾಮಪದ

অর্থ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

উদাহরণ : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

সমার্থক : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ


অন্যান্য ভাষায় অনুবাদ :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ಆಶ್ರಯಾರ್ಥಿ   ಗುಣವಾಚಕ

অর্থ : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ

উদাহরণ : ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.

সমার্থক : ಆಶ್ರಯವನ್ನು ಇಚ್ಚಿಸುವವ, ಆಶ್ರಿತ


অন্যান্য ভাষায় অনুবাদ :

अपने भरण-पोषण आदि के लिए किसी दूसरे व्यक्ति के भरोसे पर रहने वाला।

आश्रयदाता की मृत्यु की सूचना पाकर आश्रित व्यक्ति विकल हो उठा।
आश्रित, आसरैत