পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಇಷ್ಟವಿಲ್ಲದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಇಷ್ಟವಿಲ್ಲದ   ನಾಮಪದ

অর্থ : ಅವಾಂಛಿ ಅಥವಾ ಇಷ್ಪವಿಲ್ಲದಂತಾಗುವ ಅವಸ್ಥೆ ಅಥವಾ ಭಾವ

উদাহরণ : ಭಗವಾನ್ ಮಹಾವೀರನು ಮಾಂಸಹಾರಿ ಜನರಲ್ಲಿ ಮಾಂಸಹಾರದ ಬಗ್ಗೆ ಅವಾಂಛಿತವಾದ ಭಾವನೆಯನ್ನು ಮೂಡಿಸಲು ಪ್ರಯತ್ನಿಸಿದರುಇಂದು ಎಲ್ಲಾ ಕ್ಷೇತ್ರಗಳಲ್ಲಿ ಅವಾಂಛಿತ ಭಾವನೆ ಹೆಚ್ಚಾಗುತ್ತಿದೆ.

সমার্থক : ಅವಾಂಛಿತ, ಇಚ್ಛೆಯಿಲ್ಲದ, ಬಯಸದ, ಬೇಡವಾದ


অন্যান্য ভাষায় অনুবাদ :

अवांछनीय होने की अवस्था या भाव।

भगवान् महावीर ने मांसाहार के प्रति जनता में अवांछनीयता की भावना पैदा की।
आजकल हर क्षेत्र में अवांछनीयता बढ़ रही है।
अनपेक्षितता, अवांछनीयता

The quality possessed by something that should be avoided.

undesirability

ಇಷ್ಟವಿಲ್ಲದ   ಗುಣವಾಚಕ

অর্থ : ಇಷ್ಟವಿಲ್ಲದೇ ಇರುವುದು ಅಥವಾ ಒಪ್ಪಿಗೆ ಇಲ್ಲದೆ ಇರುವುದು

উদাহরণ : ಇಷ್ಟವಿಲ್ಲದ ಕೆಲಸವನ್ನು ಮಾಡುವುದಕ್ಕಿಂತ ಸುಮ್ಮನಿರುವುದೇ ಒಳಿತು.

সমার্থক : ಒಗ್ಗದ, ಒಪ್ಪಿಗೆಯಾಗದ, ರುಚಿಸದ, ಹಿಡಿಸದ


অন্যান্য ভাষায় অনুবাদ :

जो पसंद न हो।

मज़बूरीवश कुछ लोगों को नापसंद वस्तुएँ खरीदनी पड़ती हैं।
अनचाहा, अनभाया, अनभिमत, अनभीष्ठ, अप्रिय, अमनोनीत, नापसंद, नापसंदीदा, नापसन्द, नापसन्दीदा, बेमन का

Not to your liking.

A disagreeable situation.
disagreeable

অর্থ : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ

উদাহরণ : ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.

সমার্থক : ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದ, ಬಯಸದಂತ, ಬಯಸದಂತಹ, ಬೇಡವಾದ, ಬೇಡವಾದಂತ, ಬೇಡವಾದಂತಹ


অন্যান্য ভাষায় অনুবাদ :

Having or feeling no desire.

A very private man, totally undesirous of public office.
undesiring, undesirous

অর্থ : ಯಾವುದೋ ಒಂದು ಚೆನ್ನಾಗಿ ಮಾಡಿಲ್ಲ ಅಥವಾ ಚೆನ್ನಾಗಿ ಇಲ್ಲದಿರುವ

উদাহরণ : ಕೆಲಸವು ಭಾರಿ ಇಷ್ಟವಿಲ್ಲದ ವಸ್ತುಗಳನ್ನು ಸುಲಭವಾಗಿ ಪಡೆದುಕೊಳ್ಳುತ್ತೇವೆ.

সমার্থক : ಅನಪೇಕ್ಷಿತ, ಅನಪೇಕ್ಷಿತವಾದ, ಅನಪೇಕ್ಷಿತವಾದಂತ, ಅನಪೇಕ್ಷಿತವಾದಂತಹ, ಅಭಿಲಾಷೆಯಿಲ್ಲದ, ಅಭಿಲಾಷೆಯಿಲ್ಲದಂತ, ಅಭಿಲಾಷೆಯಿಲ್ಲದಂತಹ, ಆಸೆಪಡದ, ಆಸೆಪಡದಂತ, ಆಸೆಪಡದಂತಹ, ಆಸೆಯಿಲ್ಲದ, ಆಸೆಯಿಲ್ಲದಂತ, ಆಸೆಯಿಲ್ಲದಂತಹ, ಇಚ್ಚಿಸದ, ಇಚ್ಚಿಸದಂತ, ಇಚ್ಚಿಸದಂತಹ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಚೆನ್ನಾಗಿಲ್ಲದ, ಚೆನ್ನಾಗಿಲ್ಲದಂತ, ಚೆನ್ನಾಗಿಲ್ಲದಂತಹ, ಬಯಸದೆ, ಬಯಸದೆಯಿರುವ, ಬಯಸದೆಯಿರುವಂತ, ಬಯಸದೆಯಿರುವಂತಹ


অন্যান্য ভাষায় অনুবাদ :

जिसकी इच्छा न की गई हो या जो इच्छित न हो।

कभी-कभी किसी अनचाही वस्तु की प्राप्ति सुखदायक होती है।
अचाहा, अनचाहत, अनचाहा, अनचीत, अनचीता, अनपेक्षित, अनभिलषित, अनिच्छित, अनिष्ट, अनीठ, अनीप्सित, अमनोरथ, अवांछित

অর্থ : ಯಾವುದು ಇಷ್ಟವಿಲ್ಲವೋ

উদাহরণ : ಇಷ್ಟವಿಲ್ಲದ ಕೆಲಸವನ್ನು ಮಾಡಬಾರದು.

সমার্থক : ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಪ್ರಿಯವಲ್ಲದ, ಪ್ರಿಯವಲ್ಲದಂತ, ಪ್ರಿಯವಲ್ಲದಂತಹ, ಹಿತವಲ್ಲದ, ಹಿತವಲ್ಲದಂತ, ಹಿತವಲ್ಲದಂತಹ


অন্যান্য ভাষায় অনুবাদ :

Not pleasing in odor or taste.

distasteful, unsavory, unsavoury