পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಉತ್ತಮವಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಉತ್ತಮವಾದಂತ   ಗುಣವಾಚಕ

অর্থ : ಇನ್ನೊಂದಕ್ಕಿಂತ ಅಥವಾ ಇತರರಿಗಿಂತ ಹೆಚ್ಚು ಒಳ್ಳೆಯದಾದ ಗುಣ ಅಥವಾ ಸ್ಥಿತಿ

উদাহরণ : ನೃತ್ಯದಲ್ಲಿ ಶೀಲಾಳಿಗಿಂತ ಗಾಯತ್ರಿಯು ಉತ್ತಮ ಸಾಧನೆ ಮಾಡುತ್ತಾಳೆ.

সমার্থক : ಉತ್ತಮ, ಉತ್ತಮವಾದ, ಉತ್ತಮವಾದಂತಹ, ಉನ್ನತ, ಉನ್ನತವಾದ, ಉನ್ನತವಾದಂತ, ಉನ್ನತವಾದಂತಹ, ಒಳ್ಳೆಯ, ಒಳ್ಳೆಯವನಾದ, ಒಳ್ಳೆಯವನಾದಂತ, ಒಳ್ಳೆಯವನಾದಂತಹ, ಚೆನ್ನಾದ, ಚೆನ್ನಾದಂತ, ಚೆನ್ನಾದಂತಹ, ಮೇಲಾದ, ಮೇಲಾದಂತ, ಮೇಲಾದಂತಹ


অন্যান্য ভাষায় অনুবাদ :

जो अधिक अच्छा हो।

बाज़ार में कई बेहतर चीज़ें उपलब्ध हैं।
उत्तमतर, उत्तर, बढ़कर, बीस, बेहतर, श्रेष्ठतर, सरस

অর্থ : ಯಾವುದೇ ಜಾತಿ, ಪದವಿ, ಗುಣದಲ್ಲಿ ಹೆಚ್ಚಿನ ಮಟ್ಟದ್ದನ್ನು ಸೂಚಿಸುವಂತಹದ್ದು

উদাহরণ : ಶ್ಯಾಮನು ಉತ್ತಮವಾದ ಜಾತಿಗೆ ಸೇರಿದವನು.

সমার্থক : ಅತ್ಯುತ್ತಮವಾದ, ಅತ್ಯುತ್ತಮವಾದಂತ, ಅತ್ಯುತ್ತಮವಾದಂತಹ, ಉಚ್ಚತಮ, ಉಚ್ಚತಮವಾದ, ಉಚ್ಚತಮವಾದಂತ, ಉಚ್ಚತಮವಾದಂತಹ, ಉತ್ತಮವಾದ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


অন্যান্য ভাষায় অনুবাদ :

जो जाति, पद, गुण आदि में बढ़कर हो।

श्याम ऊँची जाति का है।
आला, उच्च, ऊँचा, ऊंचा, हाई

Superior in rank or accomplishment.

The upper half of the class.
upper

অর্থ : ಯಾವುದೇ ವಸ್ತು ಅಥವಾ ಸಂಗತಿಯು ತುಂಬಾ ಒಳ್ಳೆಯದಾಗಿರುವಂತಹದ್ದು ಗುಣಮಟ್ಟದಲ್ಲಿ ತುಂಬಾ ಮೌಲ್ಯಯುತವಾದುದು

উদাহরণ : ಮಲೆಗಳಲ್ಲಿ ಮದುಮಗಳು ಕಾದಂಬರಿ ಕುವೆಂಪು ಅವರ ಉತ್ಕೃಷ್ಟ ಕೃತಿ.

সমার্থক : ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ಉತ್ತಮ, ಉತ್ತಮವಾದ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


অন্যান্য ভাষায় অনুবাদ :

जो बहुत अच्छा हो।

राम चरित मानस गोस्वामी तुलसीदास की एक उत्तम कृति है।
हर्र लगे न फिटकरी रंग चोखा होय।
अकरा, अनमोल, अनवर, अर्य, अर्य्य, अव्वल, आकर, आगर, आभ्युदयिक, आर्य, आला, उत्कृष्ट, उत्तम, उमदा, उम्दा, चुटीला, चोखा, नफ़ीस, नफीस, नायाब, पुंगव, प्रकृष्ट, प्रशस्त, प्रशस्य, बेहतरीन, विशारद, श्रेष्ठ, श्लाघित, श्लाघ्य

Of superior grade.

Choice wines.
Prime beef.
Prize carnations.
Quality paper.
Select peaches.
choice, prime, prize, quality, select

অর্থ : ಯಾವುದು ಒಳ್ಳೆಯ ಪ್ರರಿಣಾಮದ ರೂಪದಲ್ಲಿರುವುದೋ

উদাহরণ : ನಾನು ಅಲ್ಲಿ ಇಲ್ಲದೇ ಇದ್ದದ್ದು ಒಳ್ಳೆಯ ವಿಷಯನಿಮ್ಮನ್ನು ಯಾರೂ ನೋಡದೆ ಇದ್ದದ್ದು ಒಳ್ಳೆಯದೇ ಆಯ್ತು.

সমার্থক : ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ಉತ್ತಮವಾದ, ಉತ್ತಮವಾದಂತಹ, ಒಳ್ಳೆಯ, ಒಳ್ಳೆಯದಾಂತ, ಒಳ್ಳೆಯದಾಂತಹ, ಒಳ್ಳೆಯದಾದ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


অন্যান্য ভাষায় অনুবাদ :

जो अच्छी तरह से परिणाम के रूप में हो या आए।

यह अच्छी बात है कि मैं वहाँ नहीं था।
यह अच्छा है कि आपको किसी ने नहीं देखा।
अच्छा, बढ़िया, शानदार

Resulting favorably.

It's a good thing that I wasn't there.
It is good that you stayed.
It is well that no one saw you.
All's well that ends well.
good, well