পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಉತ್ಪನ್ನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಉತ್ಪನ್ನ   ನಾಮಪದ

অর্থ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

উদাহরণ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

সমার্থক : ಆದಾಯ, ಆಮದು, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


অন্যান্য ভাষায় অনুবাদ :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

অর্থ : ಪ್ರಾಕೃತಿಕವಾಗಿ ಉಪಯೋಗಕ್ಕೆ ಸಿದ್ಧವಿರುವ ವಸ್ತುಗಳು ಅಥವಾ ಮಾನವ ನಿರ್ಮಿತ ಉಪಯೋಗಿ ಸರಕುಗಳು ಅಥವಾ ಮಾರಾಟಕ್ಕೆ ಸಿದ್ಧವಿರುವ ಸರಕು ಸರಂಜಾಮುಗಳು

উদাহরণ : ನಮ್ಮ ಕಂಪನಿಯ ಹೊಸ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ.

সমার্থক : ಬಿಕರಿ ಮಾಲು, ಮಾರಾಟದ ಸರಕು, ವಾಣಿಜ್ಯ ಸರಕು


অন্যান্য ভাষায় অনুবাদ :

ऐसी चीज़ जिसे किसी व्यक्ति ने बनाई हो या जो किसी प्रक्रिया या यंत्रों आदि द्वारा बनी हो।

आजकल हर कंपनी बाज़ार में अपने नए-नए उत्पाद उतार रही है।
उगत, उत्पाद, उपज, प्रोडक्ट

An artifact that has been created by someone or some process.

They improve their product every year.
They export most of their agricultural production.
product, production