সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ದೀರ್ಘ ಅಥವಾ ಎತ್ತರವಾಗುವ ಅವಸ್ಥೆ ಅಥವಾ ಭಾವ
উদাহরণ : ಪತಿ ಅಥವಾ ಪ್ರಿಯತಮನನ್ನು ಅಗಲಿದ ಸ್ತ್ರೀಯ ವಿರಹ ಕಾಲದ ದೀರ್ಘತೆಯ ಬಗ್ಗೆ ಅನುಮಾನ ಪಡುವಿರೇನು?
সমার্থক : ಉದ್ದಳತೆ, ಉದ್ದವಾದ, ಎತ್ತರ, ಎತ್ತರವಾದ, ದೀರ್ಘ, ದೀರ್ಘವಾದ, ನೀಳ, ನೀಳವಾದ
অন্যান্য ভাষায় অনুবাদ :हिन्दी English
दीर्घ या लंबा होने की अवस्था या भाव।
Continuance in time.
অর্থ : ಹೆಚ್ಚು ನಿಡಿದಾದ
উদাহরণ : ಉದ್ದ ಲಂಗ ಕಾಲಿಗೆ ತೊಡರುತ್ತದೆ.
সমার্থক : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ನೀಳ, ನೀಳವಾದ, ನೀಳವಾದಂತ, ನೀಳವಾದಂತಹ, ಲಂಬ, ಲಂಬವಾದ, ಲಂಬವಾದಂತ, ಲಂಬವಾದಂತಹ
অন্যান্য ভাষায় অনুবাদ :हिन्दी
जो लंबाई से युक्त हो।
ইনস্টল