অর্থ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ
উদাহরণ :
ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.
সমার্থক : ಉಪಾಯವಿಲ್ಲದ, ಉಪಾಯವಿಲ್ಲದಂತ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
অন্যান্য ভাষায় অনুবাদ :
অর্থ : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ
উদাহরণ :
ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.
সমার্থক : ಉಪಾಯವಿಲ್ಲದ, ಉಪಾಯವಿಲ್ಲದಂತ
অন্যান্য ভাষায় অনুবাদ :
অর্থ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ
উদাহরণ :
ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.
সমার্থক : ಉಪಾಯವಿಲ್ಲದ, ಉಪಾಯವಿಲ್ಲದಂತ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
অন্যান্য ভাষায় অনুবাদ :
অর্থ : ಯಾವುದಕ್ಕೆ ಉಪಾಯವಿಲ್ಲವೋ
উদাহরণ :
ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.
সমার্থক : ಉಪಾಯವಿಲ್ಲದ, ಉಪಾಯವಿಲ್ಲದಂತ
অন্যান্য ভাষায় অনুবাদ :