অর্থ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
উদাহরণ :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
সমার্থক : ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ
অন্যান্য ভাষায় অনুবাদ :
Judiciousness in avoiding harm or danger.
He exercised caution in opening the door.অর্থ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
উদাহরণ :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
সমার্থক : ಅರಿವು, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
অন্যান্য ভাষায় অনুবাদ :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.অর্থ : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ
উদাহরণ :
ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.
অন্যান্য ভাষায় অনুবাদ :
অর্থ : ಎಚ್ಚರದಿಂದ ಇರುವ ಕ್ರಿಯೆ ಅಥವಾ ಭಾವನೆ
উদাহরণ :
ಎರಡು ದಿನಗಳಿಂದ ಜಾಗರಣೆ ಮಾಡಿದ ಕಾರಣ ಅವಳ ಕಣ್ಣು ಕೆಂಪಾಗಿದೆ
সমার্থক : ಜಾಗರಣೆ
অন্যান্য ভাষায় অনুবাদ :
অর্থ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
উদাহরণ :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
সমার্থক : ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು
অন্যান্য ভাষায় অনুবাদ :
অর্থ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ
উদাহরণ :
ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.
সমার্থক : ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ
অন্যান্য ভাষায় অনুবাদ :
एहतियात संबंधी या एहतियात के रूप में या सावधानी के विचार से किया जाने वाला।
पुलिस हमलों से बचने के लिए एहतियाती कारवाई कर रही है।