পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಏಜೆಂಟು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಏಜೆಂಟು   ನಾಮಪದ

অর্থ : ವಿತರಣೆ ಮಾಡುವವ ಅಥವಾ ಹಂಚುವ ವ್ಯಕ್ತಿ

উদাহরণ : ಸರ್ಕಾರ ಮಳಿಗೆಯ ವಿತರಕರು ಜನರಿಗೆ ಸಕ್ಕರೆಯನ್ನು ವಿತರಣೆ ಮಾಡುತ್ತಿದ್ದರು.

সমার্থক : ವಿತರಕ, ವಿತರಣೆಗಾರ, ಹಂಚಾಳು, ಹಂಚಿಕೆದಾರ, ಹಂಚುವವ


অন্যান্য ভাষায় অনুবাদ :

वितरण करने वाला या बाँटने वाला व्यक्ति।

सरकारी दुकान का वितरक चीनी कम तौल रहा था।
डिस्ट्रीब्यूटर, वितरक

A person with authority to allot or deal out or apportion.

allocator, distributor

অর্থ : ತಯಾರು ಮಾಡಿರುವ ವಸ್ತುಗಳನ್ನು ಗ್ರಹಕರಿಗೆ ತಲುಪಲು ಅವನು ವ್ಯಾಪಾರಿಗಳಿಗೆ ನೀಡುವನು.

উদাহরণ : ಬಟ್ಟೆ ಮಾರಟ ಮಾಡುವ ಮಿಲ್ಲಿನ ಯಜಮಾನನಿಗೆ ವಿತರಕರು ಬೇಕಾಗಿದ್ದಾರೆ

সমার্থক : ವಿತರಕ, ವಿತರಣೆಗಾರ, ಹಂಚಾಳು, ಹಂಚಿಕೆದಾರ, ಹಂಚುವವ


অন্যান্য ভাষায় অনুবাদ :

वह जो किसी के अभिकर्ता के रूप में उसकी तैयार की हुई चीज़ें ग्राहकों या थोक व्यापारियों को देता है।

कपड़ा मिल मालिक को वितरकों की जरूरत है।
डिस्ट्रीब्यूटर, वितरक

Someone who markets merchandise.

distributer, distributor

অর্থ : ಯಾರೋ ಒಬ್ಬರು ಸ್ವಲ್ಪ ಪರಿಶ್ರಮ ಪಟ್ಟು ವ್ಯಾಪಾರ ಅಥವಾ ಮಾರಟ ಮಾಡಲು ಜನರಿಗೆ ಸಹಾಯ ಮಾಡುವುದು

উদাহরণ : ಈ ಗಾಡಿಯನ್ನು ದಳ್ಳಾಳಿಯ ಮೂಲಕವೇ ನಾವು ಖರೀದಿ ಮಾಡಿದ್ದು.

সমার্থক : ಕಮೀಷನ್ದಾರ, ದಳ್ಳಾಳಿ, ಬ್ರೋಕರು, ಮಧ್ಯಸ್ಥ, ವ್ಯಾಪಾರ ಕುದುರಿಸುವವ


অন্যান্য ভাষায় অনুবাদ :

वह जो कुछ पारिश्रमिक लेकर लोगों को सौदा खरीदने या बेचने में सहायता देता हो।

यह गाड़ी हमने दलाल के माध्यम से खरीदी।
एजेंट, एजेन्ट, दलाल, ब्रोकर

A businessman who buys or sells for another in exchange for a commission.

agent, broker, factor