পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಏರಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಏರಿಸು   ನಾಮಪದ

অর্থ : ಮೇಲಕ್ಕೆ ಹಾರಿಸು ಅಥವಾ ಮೇಲೆತ್ತುವ ಕ್ರಿಯೆ

উদাহরণ : ಮಂತ್ರಿಯು ಧ್ವಜವನ್ನು ಏರಿಸುತ್ತಿದ್ದಾನೆ.

সমার্থক : ಮೇಲೇರಿಸು


অন্যান্য ভাষায় অনুবাদ :

ऊपर की ओर उठाने या ले जाने की क्रिया या भाव। ऊँचा करना।

मन्त्रीजी ध्वजोत्तोलन कर रहे हैं।
उत्तोलन

The act of raising something.

He responded with a lift of his eyebrow.
Fireman learn several different raises for getting ladders up.
heave, lift, raise

ಏರಿಸು   ಕ್ರಿಯಾಪದ

অর্থ : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು

উদাহরণ : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.

সমার্থক : ಕುಳ್ಳರಿಸು, ಕೂರಿಸು


অন্যান্য ভাষায় অনুবাদ :

चढ़ने में प्रवृत्त करना।

नौकर ने अपंग दादाजी को उठाकर खाट पर चढ़ाया।
चढ़ाना

অর্থ : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ

উদাহরণ : ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.

সমার্থক : ಕಳುಹಿಸು, ಮೇಲೆ ಒಯ್ಯು


অন্যান্য ভাষায় অনুবাদ :

पद, मर्यादा, वर्ग आदि में बढ़ाना।

उसे एकदम से छठी कक्षा में चढ़ा दिया।
चढ़ाना

Give a promotion to or assign to a higher position.

John was kicked upstairs when a replacement was hired.
Women tend not to advance in the major law firms.
I got promoted after many years of hard work.
advance, elevate, kick upstairs, promote, raise, upgrade

অর্থ : ಕೆಳಗಿನಿಂದ ಮೇಲಕ್ಕೆ ಎತ್ತು

উদাহরণ : ಅವನು ಎರಡೂ ಕೈಗಳಿಂದ ಬಿಂದಿಗೆಯನ್ನು ಎತ್ತಿದನು.

সমার্থক : ಎತ್ತು, ಎಬ್ಬಿಸು, ಮೇಲೆ ಎತ್ತು


অন্যান্য ভাষায় অনুবাদ :

नीचे से ऊपर लाना।

उसने दोनों हाथों से गगरी उठाई।
उकसाना, उगसाना, उचाना, उठाना

Take and lift upward.

gather up, lift up, pick up

অর্থ : (ಸಂಗೀತ) ತೀವ್ರಗೊಳಿಸುವುದು

উদাহরণ : ಗುರುಗಳು ಭಜನೆಯನ್ನು ಮಾಡುತ್ತಿರುವ ಸಮಯದಲ್ಲಿ ಸ್ವರವನ್ನು ಏರಿಸುವಂತೆ ಹೇಳಿದರು.


অন্যান্য ভাষায় অনুবাদ :

(संगीत) तीव्र करना।

गुरु माँ भजन गाते समय अपने स्वर को बहुत चढ़ाती हैं।
चढ़ाना

অর্থ : ಕೆಲವು ಸಮಯದವರೆವಿಗೂ ಮೇಲೆ ಎತ್ತಿಕೊಂಡಿರು

উদাহরণ : ಅವನು ಭಾರವನ್ನು ತಲೆಯ ಮೇಲೆ ಎತ್ತಿಕೊಂಡನು.

সমার্থক : ಎತ್ತು, ಮೇಲೆ ಎತ್ತಿಕೊಳ್ಳು


অন্যান্য ভাষায় অনুবাদ :

कुछ समय तक ऊपर लिए रहना।

उसने बोझ सर पर उठाया।
उठाना

Raise from a lower to a higher position.

Raise your hands.
Lift a load.
bring up, elevate, get up, lift, raise

অর্থ : ಯಾವುದಾದರು ವಾಹನದ ಮೇಲೆ ಕುಳಿತುಕೊಳ್ಳುವ ಪ್ರವೃತ್ತಿ

উদাহরণ : ಸಾಯೀಸ್ ಮಕ್ಕಳನ್ನು ಕುದುರೆಯ ಮೇಲೆ ಕೂರಿಸಿದನು.

সমার্থক : ಕೂರಿಸು, ಸವಾರಿ ಮಾಡಿಸು


অন্যান্য ভাষায় অনুবাদ :

किसी वाहन के ऊपर बैठने में प्रवृत्त करना।

साईस ने बच्चे को घोड़े पर चढ़ाया।
चढ़ाना, बिठाना, बैठाना, सवार कराना

অর্থ : ಏನನ್ನಾದರೂ ಅಥವಾ ಯಾವುದನ್ನಾದರೂ ಎತ್ತುವ ಕ್ರಿಯೆ

উদাহরণ : ನಾವು ನಮ್ಮ ಆಟದ ಸ್ತರವನ್ನು ಏರಿಸಬೇಕು.

সমার্থক : ಎತ್ತು


অন্যান্য ভাষায় অনুবাদ :

गिरी हुई अवस्था या बुरी दशा से उन्नत अवस्था या अच्छी दशा में लाना या ऐसा काम करना जिससे कुछ या कोई उठे।

हमें अपने खेल के स्तर को उठाना होगा।
उठाना

Raise in rank or condition.

The new law lifted many people from poverty.
elevate, lift, raise

অর্থ : ಸಿತ್ತಾರು, ಡೋಲು ಮೊದಲಾದವುಗಳನ್ನು ದಾರ ಅಥವಾ ಹಗ್ಗದಿಂದ ಎಳೆಯುವ ಕ್ರಿಯೆ

উদাহরণ : ಡೋಲುಬಾರಿಸುವವನು ಡೋಲನ್ನು ಮೇಲೆ ಒಯ್ಯುತ್ತಿದ್ದಾನೆ.

সমার্থক : ಮೇಲೆ ಒಯ್ಯು, ಮೇಲೇರಿಸು, ಹತ್ತಿಸು


অন্যান্য ভাষায় অনুবাদ :

सितार, ढोल आदि की डोरी या तार कसना या तानना।

ढोलकिया ढोलक चढ़ा रहा है।
चढ़ाना

Alter or regulate so as to achieve accuracy or conform to a standard.

Adjust the clock, please.
Correct the alignment of the front wheels.
adjust, correct, set