পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಒಂದೇ ತರಹದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಒಂದೇ ತರಹದ   ನಾಮಪದ

অর্থ : ಯಾರೋ ಒಬ್ಬರ ಅನುರೂಪದಂತೆ ಹಾಗೆಯೇ ಅದೇ ರೂಪದಂತೆ ಹೋಲುವಂತೆ ಮಾಡಿರುವ ಮೂರ್ತಿ

উদাহরণ : ಒಂದು ಪಡಿಯಚ್ಚಿನಿಂದ ಹಲವಾರು ಅನುರೂಪ ಮೂರ್ತಿಗಳನ್ನು ಮಾಡುತ್ತಾರೆ.

সমার্থক : ಅನುರೂಪ


অন্যান্য ভাষায় অনুবাদ :

किसी के अनुरूप ज्यों की त्यों बनी हुई मूर्ति।

एक साँचे से कई प्रतिमूर्तियाँ बनती हैं।
अनुरूपक, प्रतिमूर्ति

Copy that is not the original. Something that has been copied.

replica, replication, reproduction

ಒಂದೇ ತರಹದ   ಗುಣವಾಚಕ

অর্থ : ಒಂದೇ ಬಗೆಯ ಗುಣವನ್ನು ಹೊಂದಿರವ

উদাহরণ : ಅವರಿಬ್ಬರು ಸ್ವಭಾವದಲ್ಲಿ ಒಂದೇ ತರಹದ ವ್ಯಕ್ತಿಗಳು.

সমার্থক : ಅನುಗುಣ, ಅನುಗುಣವಾದ, ಅನುಗುಣವಾದಂತ, ಅನುಗುಣವಾದಂತಹ, ಸಮಾನ ಮನಸ್ಕ


অন্যান্য ভাষায় অনুবাদ :

समान गुण वाला।

अनुगुण व्यक्तियों की आपस में खूब पटती है।
अनुगुण

অর্থ : ಆಕಾರ, ಪರಿಮಾಣ, ಗುಣ ಮೌಲ್ಯ, ಮಹತ್ವ ಮುಂತಾದ ವಿಚಾರದಲ್ಲಿ ಒಂದಾದಂತಹ

উদাহরণ : ಪಕ್ಕದ ಮನೆಯವರು ತಮ್ಮ ಇಬ್ಬರು ಮಕ್ಕಳಿಗೆ ಒಂದೇ ಬಣ್ಣದ ಬಟ್ಟೆಯನ್ನು ಖರೀದಿಸಿದ್ದಾರೆ.

সমার্থক : ಒಂದೇ, ಒಂದೇ ತರಹದಂತ, ಒಂದೇ ತರಹದಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮಾನವಾದ, ಸಮಾನವಾದಂತ, ಸಮಾನವಾದಂತಹ


অন্যান্য ভাষায় অনুবাদ :

आकार, परिमाण, गुण, मूल्य, महत्व आदि के विचार से एक जैसा।

पड़ोसी ने दोनों बच्चों के लिए समान रंग के कपड़े खरीदे हैं।
अनुहरिया, अनुहार, अनुहारि, अपदांतर, अपदान्तर, अविषम, ईंढ, एक ही, कॉमन, तुल्य, तूल, तोल, बराबर, सदृश, सधर्म, सधर्मक, सम, समान, सरिस, सहधर्म, साधर्म, स्वरूप

Closely similar or comparable in kind or quality or quantity or degree.

Curtains the same color as the walls.
Two girls of the same age.
Mother and son have the same blue eyes.
Animals of the same species.
The same rules as before.
Two boxes having the same dimensions.
The same day next year.
same