পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಒಡೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಒಡೆ   ನಾಮಪದ

অর্থ : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ

উদাহরণ : ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.

সমার্থক : ಏಟು, ಒಡೆತ, ಕೆನ್ನೆ ಏಟು, ಪೆಟ್ಟು, ಹೊಡೆತ


অন্যান্য ভাষায় অনুবাদ :

पूरी हथेली से किया जाने वाला आघात।

उसने मुझे एक थप्पड़ मारा।
चटकन, चटका, चपत, चपेट, चपेटा, चाँटा, झाँपड़, झापड़, तड़ी, तमाचा, थपेड़ा, थप्पड़, लप्पड़, लफ्फड़, हाथ

The act of smacking something. A blow delivered with an open hand.

slap, smack, smacking

অর্থ : ಒಡೆಯುವ ಕ್ರಿಯೆ

উদাহরণ : ಪಟಾಕಿಯು ಒಡೆಯುವುದರ ಜೊತೆಯಲ್ಲಿ ಜೋರಾಗಿ ಶಬ್ಧ ಕೂಡ ಬರುತ್ತದೆ.


অন্যান্য ভাষায় অনুবাদ :

फूटने की क्रिया।

पटाके के फूटने के साथ ही एक तेज आवाज हुई।
फूट, फूटना

ಒಡೆ   ಕ್ರಿಯಾಪದ

অর্থ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

উদাহরণ : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

সমার্থক : ಏಟು ಕೊಡು, ಪೆಟ್ಟು ಕೊಡು


অন্যান্য ভাষায় অনুবাদ :

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

অর্থ : ಯಾವುದಾದರು ವಸ್ತು ಒಡೆದು ಹೋಗು

উদাহরণ : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

সমার্থক : ಒಡೆಸು, ತುಂಡರಿಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ, ಮುರಿಸು


অন্যান্য ভাষায় অনুবাদ :

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

অর্থ : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು

উদাহরণ : ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.

সমার্থক : ಚೂರು ಮಾಡು, ತುಂಡರಿಸು, ತುಂಡು ಮಾಡು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು


অন্যান্য ভাষায় অনুবাদ :

आघात या झटके से किसी पदार्थ के खंड या टुकड़े करना।

इस गन्ने के छोटे-छोटे टुकड़े कर दो।
टुकड़े करना, टोरना, तोड़ना, तोरना

Break a piece from a whole.

Break a branch from a tree.
break, break off, snap off

অর্থ : ಯಾವುದೋ ಒಂದು ತುಂಬಿ ಹೋದ ಕಾರಣ ಅದರ ಆವರಣ ಒಡೆದು ಹೋಗುವ ಪ್ರಕ್ರಿಯೆ

উদাহরণ : ನನ್ನ ಗೋಲಕ ಒಡೆದು ಹೋಯಿತು.

সমার্থক : ಒಡೆದು ಬಿಡು, ಒಡೆದು ಬೀಳು, ಒಡೆದು ಹೋಗು, ಮುರಿ, ಮುರಿದು ಬಿಳು, ಮುರಿದು ಬೀಳು


অন্যান্য ভাষায় অনুবাদ :

ऐसी वस्तुओं का फटना जिनके ऊपर छिलका या आवरण हो और भीतरी भाग पोला या मुलायम वस्तु से भरा हो।

यह ढोलक फूट गई है।
सेमर का फल सूखते ही फटता है।
फटना, फूटना

Burst outward, usually with noise.

The champagne bottle exploded.
burst, explode

অর্থ : ಯಾವುದನ್ನಾದರು ಒಡೆಯುವ ಅಥವಾ ಬೀಳಿಸುವ ಪ್ರವೃತ್ತಿ

উদাহরণ : ಚಂಡು ಎಸೆಯುವವನು ವಿಕೆಟ್ ನನ್ನು ಒಡೆದನು.

সমার্থক : ಬೀಳಿಸು


অন্যান্য ভাষায় অনুবাদ :

किसी को चटकने में प्रवृत्त करना या ऐसा करना कि कुछ चटके।

गेंदबाज़ ने विकेट चटकाया।
चटकाना

Put in play with a snap.

Snap a football.
snap

অর্থ : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

উদাহরণ : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

সমার্থক : ತುಂಡಾಗು, ದುರ್ಬಲವಾಗು, ಮುರಿ

অর্থ : ಯಾವುದಾದರು ಅಂಗವನ್ನು ಮೂಲ ವಸ್ತುವಿನಿಂದ ಬೇರೆ ಮಾಡುವುದು

উদাহরণ : ಪವನನು ತೋಟದಲ್ಲಿ ಮಾವಿನ ಹಣ್ಣನ್ನು ಕೀಳುತ್ತಿದ್ದಾನೆ.

সমার্থক : ಒಡಿ, ಕೀಳು, ಕೊಯ್ಯು, ಮುರಿ


অন্যান্য ভাষায় অনুবাদ :

किसी वस्तु के किसी अंग को अथवा उसमें लगी हुई किसी वस्तु को काट कर या अन्य किसी प्रकार से उससे अलग करना या निकाल लेना।

पवन बगीचे में आम तोड़ रहा है।
टोरना, तोड़ना, तोरना

Break a small piece off from.

Chip the glass.
Chip a tooth.
break off, chip, cut off, knap

অর্থ : ಒಣಗಿದ ಅಥವಾ ಶುಷ್ಕದ ಕಾರಣದಿಂದ ಸೀಳುವುದು ಅಥವಾ ಒಡೆಯುವುದು

উদাহরণ : ಚಳಿಗಾಲದಲ್ಲಿ ಎಣ್ಣೆ ಮುಂತಾದವುಗಳನ್ನು ಹಚ್ಚದಿದ್ದರೆ ಚರ್ಮ ಒಡೆಯುತ್ತದೆ.


অন্যান্য ভাষায় অনুবাদ :

सूखने या सिकुड़ने के कारण चिटकना या फटना।

जाड़े के दिनों में तेल आदि न लगाने से त्वचा चर्राती है।
चर्राना

অর্থ : ಯಾವುದೇ ವಸ್ತು ಅಥವಾ ಮಾತು ಸಾಧಾರನವಾದ ಅವಸ್ಥೆಯಲ್ಲಿ ಇರದೆ ವಿಕೃತ ಅವಸ್ಥೆಯಲ್ಲಿ ಇರುವ ಪ್ರಕ್ರಿಯೆ

উদাহরণ : ಕಿರುಚಿ, ಕಿರುಚಿ ನನ್ನ ಗಂಟಲು ಒಡೆದುಹೋಯಿತು.


অন্যান্য ভাষায় অনুবাদ :

किसी चीज या बात का अपनी साधारण अवस्था में न रहकर विकृत अवस्था में आना या होना।

चिल्ला-चिल्ला मेरी आवाज़ फट गई है।
फटना

অর্থ : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ

উদাহরণ : ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.

সমার্থক : ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು, ಸೀಳು


অন্যান্য ভাষায় অনুবাদ :

चट शब्द उत्पन्न करते हुए कोई चीज तोड़ना।

नौकरानी ने आज काँच का गिलास चटका दिया।
चटकाना

অর্থ : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ

উদাহরণ : ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.

সমার্থক : ಬಿರಿ, ಬಿರುಕುಬಿಡು


অন্যান্য ভাষায় অনুবাদ :

लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।

भाई के दुर्व्यवहार से चित्त फट गया।
फटना