অর্থ : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
উদাহরণ :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
সমার্থক : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದ, ಒಡೆಯಲಾಗದಂತ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ, ಮುರಿಯಲಾಗದಂತಹ
অন্যান্য ভাষায় অনুবাদ :
অর্থ : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
উদাহরণ :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
সমার্থক : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
অন্যান্য ভাষায় অনুবাদ :
অর্থ : ಒಡೆಯಲು ಆಗದ ಅಥವಾ ಮುರಿಯಲು ಆಗದ
উদাহরণ :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
সমার্থক : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
অন্যান্য ভাষায় অনুবাদ :
অর্থ : ಯಾವುದು ಬೇರೆಯಲ್ಲವೋ
উদাহরণ :
ಅವರಿಬ್ಬರ ಭೇದಿಸಲಾಗದಂತಹ ಜೋಡಿಯನ್ನು ನೋಡಿ ಎಲ್ಲರೂ ಸಂತೋಷ ಪಡುತ್ತಾರೆ.
সমার্থক : ಒಡೆಯಲಾಗದ, ಒಡೆಯಲಾಗದಂತ, ಭೇದಿಸಲಾಗದ, ಭೇದಿಸಲಾಗದಂತ, ಭೇದಿಸಲಾಗದಂತಹ
অন্যান্য ভাষায় অনুবাদ :