পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಔಪಾಸನೆ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಔಪಾಸನೆ ಮಾಡು   ಕ್ರಿಯಾಪದ

অর্থ : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ

উদাহরণ : ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.

সমার্থক : ಆರಾಧನೆ ಮಾಡು, ಆರಾಧಿಸು, ಉಪಾಸನೆ ಮಾಡು, ಪೂಜೆ ಮಾಡು


অন্যান্য ভাষায় অনুবাদ :

आराधना या उपासना करना।

गाँव के लोग नवरात्रि के दिनों में रात भर देवी सेते हैं।
सेना

Show devotion to (a deity).

Catholic Christians worship Jesus Christ on the cross.
worship

অর্থ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

উদাহরণ : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

সমার্থক : ಉಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು, ಮೊರೆಯಿಡು


অন্যান্য ভাষায় অনুবাদ :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना