অর্থ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
উদাহরণ :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
সমার্থক : ಒರಟುತನ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
অন্যান্য ভাষায় অনুবাদ :
অর্থ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
উদাহরণ :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
সমার্থক : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
অন্যান্য ভাষায় অনুবাদ :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।অর্থ : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ
উদাহরণ :
ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.
অন্যান্য ভাষায় অনুবাদ :
The quality of being intricate and compounded.
He enjoyed the complexity of modern computers.অর্থ : ಕೆಟ್ಟದಾಗಿ ನಡೆದುಕೊಳ್ಳುವುದು
উদাহরণ :
ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.
অন্যান্য ভাষায় অনুবাদ :
অর্থ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
উদাহরণ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
সমার্থক : ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
অন্যান্য ভাষায় অনুবাদ :
The quality of being difficult.
They agreed about the difficulty of the climb.অর্থ : ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು
উদাহরণ :
ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.
সমার্থক : ಕಠೋರ
অন্যান্য ভাষায় অনুবাদ :
অর্থ : ತುಂಬಾ ಕಠೋರ ಅಥವಾ ಬಿರುಸಾದಂತಹ
উদাহরণ :
ಅವನು ಹಗ್ಗಕ್ಕೆ ಕಠಿಣವಾದ ಅಥವಾ ಬಿಚ್ಚಲಾಗದ ಗಂಟನ್ನು ಹಾಕಿದ್ದಾನೆ.
সমার্থক : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ
অন্যান্য ভাষায় অনুবাদ :
অর্থ : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು
উদাহরণ :
ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ
অন্যান্য ভাষায় অনুবাদ :
অর্থ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ
উদাহরণ :
ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.
সমার্থক : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ
অন্যান্য ভাষায় অনুবাদ :
অর্থ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ
উদাহরণ :
ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.
সমার্থক : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ
অন্যান্য ভাষায় অনুবাদ :
অর্থ : ಒಂದು ಇನ್ನೊಂದಕ್ಕೆ ಸೇರಿಸಿ ಗಂಟು ಹಾಕಿಕೊಂಡಿರುವಂತಹ
উদাহরণ :
ಮಾನವನ ಶಾರೀರಿಕ ಸಂರಚನೆಯು ಜಠಿಲವಾಗಿರುತ್ತದೆ.
সমার্থক : ಕಠಿಣವಾದ, ಕಠಿಣವಾದಂತಹ, ಜಠಿಲ, ಜಠಿಲವಾದ, ಜಠಿಲವಾದಂತಹ
অন্যান্য ভাষায় অনুবাদ :
অর্থ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
উদাহরণ :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
সমার্থক : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು
অন্যান্য ভাষায় অনুবাদ :