পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಠಿಣವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಠಿಣವಾದ   ಗುಣವಾಚಕ

অর্থ : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

উদাহরণ : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

সমার্থক : ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


অন্যান্য ভাষায় অনুবাদ :

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

অর্থ : ಯಾವುದನ್ನು ಪೂರ್ಣ ಮಾಡುವುದು ಕಠಿಣವೋ

উদাহরণ : ಈ ಕಠಿಣವಾದ ಕೆಲಸದಲ್ಲಿ ನಾನು ಕೈ ಹಾಕುವುದಿಲ್ಲ.

সমার্থক : ಕಠಿಣವಾದಂತ, ಕಠಿಣವಾದಂತಹ


অন্যান্য ভাষায় অনুবাদ :

जिसको पूरा करना कठिन हो।

इस अपाढ़ काम में मैं हाथ नहीं डालूँगा।
अपाढ़

অর্থ : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ

উদাহরণ : ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.

সমার্থক : ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


অন্যান্য ভাষায় অনুবাদ :

जो जल्दी समझ में न आए।

इस कठिन प्रश्न का उत्तर प्रश्नकर्त्ता से ही पूछना उचित होगा।
अबोधगम्य, अवगाह, कठिन, गहन, दुरुह, दुशवार, दुश्वार, बारीक, बारीक़, सूक्ष्म

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

অর্থ : ಮಂದ ಗತಿಯಲ್ಲಿ ನಡೆಯುತ್ತಿರುವ ಕಾರಣದಿಂದ ತುಂಬಾ ಸಮಯ ತೆಗೆದುಕೊಳ್ಳುವಂತಹ

উদাহরণ : ಇದು ತುಂಬಾ ಪ್ರಯಾಸದ ಪ್ರಕ್ರಿಯೆ.

সমার্থক : ಕಷ್ಟಕರ, ಕಷ್ಟಕರವಾದ, ಕಷ್ಟವಾದ, ಪ್ರಯಾಸದ, ಪ್ರಯಾಸಪೂರಿತ, ಶ್ರಮಪೂರಿತ, ಶ್ರಮಭರಿತ


অন্যান্য ভাষায় অনুবাদ :

धीमी गति से चलने के कारण बहुत समय लेने वाला।

यह बहुत ही सुस्त प्रक्रिया है।
ढीला, ढीला-ढाला, दीर्घ-सूत्री, दीर्घसूत्री, सुस्त

অর্থ : ತುಂಬಾ ಕಠೋರ ಅಥವಾ ಬಿರುಸಾದಂತಹ

উদাহরণ : ಅವನು ಹಗ್ಗಕ್ಕೆ ಕಠಿಣವಾದ ಅಥವಾ ಬಿಚ್ಚಲಾಗದ ಗಂಟನ್ನು ಹಾಕಿದ್ದಾನೆ.

সমার্থক : ಕಠಿಣ, ಕಠಿಣವಾದಂತ, ಕಠಿಣವಾದಂತಹ


অন্যান্য ভাষায় অনুবাদ :

बहुत कठोर या ख़ूब कड़ा।

उसने रस्सी में बज्र गाँठ डाल दी है।
बज्र, वज्र

অর্থ : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

উদাহরণ : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

সমার্থক : ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


অন্যান্য ভাষায় অনুবাদ :

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

অর্থ : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ

উদাহরণ : ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.

সমার্থক : ಅಸಾಧ್ಯ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಕಠಿಣವಾದಂತ, ಕಠಿಣವಾದಂತಹ


অন্যান্য ভাষায় অনুবাদ :

जिसका साधन न हो सके या जो साध्य न हो।

कृपया मुझे दूसरा काम दीजिए,यह काम मेरे लिए असाध्य है।
असाध्य

Not capable of being carried out or put into practice.

Refloating the sunken ship proved impracticable because of its fragility.
A suggested reform that was unfeasible in the prevailing circumstances.
impracticable, infeasible, unfeasible, unworkable

অর্থ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ

উদাহরণ : ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

সমার্থক : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ


অন্যান্য ভাষায় অনুবাদ :

जो गम्य न हो या जो जाने योग्य न हो।

उसने राहगीर को दुर्गम रास्ते से होकर न जाने की सलाह दी।
हम कठिन राह के पथिक हैं।
अगत, अगम, अगम्य, अनागम्य, असुगम, कठिन, गहबर, दुरूह, दुर्गम, दुर्गम्य, बंक, बीहड़, वंक, विकट

Incapable of being passed.

impassable, unpassable

অর্থ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

উদাহরণ : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

সমার্থক : ಕಠಿಣ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


অন্যান্য ভাষায় অনুবাদ :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

অর্থ : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ

উদাহরণ : ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?

সমার্থক : ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ


অন্যান্য ভাষায় অনুবাদ :

जो पूरी तरह से या आसानी से समझ में न आए।

जीवन एक अनबूझ पहेली है।
अनबूझ

Not fully understood.

An uncomprehended mystery.
uncomprehended

অর্থ : ಯಾವುದೋ ಸುಲಭವಿಲ್ಲ

উদাহরণ : ಈ ಕಠಿಣವಾದ ಸಮಸ್ಯಗೆ ಸಮಾಧಾನವನ್ನು ಅತಿ ವೇಗವಾಗಿ ಹುಡುಕುವುದು ಅವಶ್ಯ.

সমার্থক : ಕ್ಲಿಷ್ಟವಾದ, ದೊಡ್ಡ, ಪ್ರಚಂಡವಾದ, ವಿಕಟವಾದ, ವಿಷಮ


অন্যান্য ভাষায় অনুবাদ :

অর্থ : ಒಂದು ಇನ್ನೊಂದಕ್ಕೆ ಸೇರಿಸಿ ಗಂಟು ಹಾಕಿಕೊಂಡಿರುವಂತಹ

উদাহরণ : ಮಾನವನ ಶಾರೀರಿಕ ಸಂರಚನೆಯು ಜಠಿಲವಾಗಿರುತ್ತದೆ.

সমার্থক : ಕಠಿಣ, ಕಠಿಣವಾದಂತಹ, ಜಠಿಲ, ಜಠಿಲವಾದ, ಜಠಿಲವಾದಂತಹ


অন্যান্য ভাষায় অনুবাদ :

एक दूसरे में उलझा हुआ।

मानव की शारीरिक संरचना जटिल होती है।
जटिल, पेचीदा

অর্থ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

উদাহরণ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

সমার্থক : ಕಠಿಣ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


অন্যান্য ভাষায় অনুবাদ :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर

ಕಠಿಣವಾದ   ಕ್ರಿಯಾವಿಶೇಷಣ

অর্থ : ಕಷ್ಟದ ಜೊತೆ

উদাহরণ : ಕಠಿಣವಾಗಿ ಈ ಕಾರ್ಯ ಸಮಾಪ್ತಿಯಾಯಿತು.

সমার্থক : ಕಠಿಣದ, ಕಠಿಣವಾಗಿ, ಕಷ್ಟಕರವಾಗಿ, ಕಷ್ಟಕರವಾದ, ಕಷ್ಟದ


অন্যান্য ভাষায় অনুবাদ :

कठिनाई के साथ।

कठिनतः यह कार्य समाप्त हो गया।
कठिनतः, कठिनाई से, जैसे तैसे, नीठि, बमुश्किल, मुश्किल से

Slowly and with difficulty.

Prejudices die hard.
He was so dizzy he could hardly stand up straight.
hard, hardly