পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕತ್ತರಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕತ್ತರಿಸು   ನಾಮಪದ

অর্থ : ಕತ್ತರಿಸುವ ಕೆಲಸ

উদাহরণ : ಮಾಲಿ ಮರದ ರೆಂಬೆ ಕೊಂಬೆಗಳನ್ನು ಕತ್ತರಿಸುತ್ತಿದ್ದಾನೆ.


অন্যান্য ভাষায় অনুবাদ :

छाँटने का काम।

माली पौधों की छँटाई कर रहा है।
छँटाई, छाँटना

Cutting down to the desired size or shape.

clipping, trim, trimming

ಕತ್ತರಿಸು   ಕ್ರಿಯಾಪದ

অর্থ : ಗಟ್ಟಿಯಾಗಿ ಹಿಡಿದುಕೊಂಡು ಕಡಿಯುವ ಕ್ರಿಯೆ

উদাহরণ : ಹಲಾಲ್ ಮಾಡುವ ಸಮಯದಲ್ಲಿ ಕುರಿಯ ಕತ್ತನ್ನು ಕತ್ತರಿಸುತ್ತಾರೆ.

সমার্থক : ಕಡಿ


অন্যান্য ভাষায় অনুবাদ :

रगड़कर काटना।

हलाल करते समय बकरे की गर्दन को रेतते हैं।
रेतना

অর্থ : ಯಾವುದೋ ವಸ್ತುವನ್ನು ಮೊನಚಾದ ಆಯುಧದಿಂದ ಕಡಿದು ಹಾಕುವ ಪ್ರಕ್ರಿಯೆ

উদাহরণ : ಮೇಜನ್ನು ಮಾಡಲು ಮರಗೆಲಸದವನು ಕೆಲವು ಮರಗಳನ್ನು ಕತ್ತರಿಸಿದ.

সমার্থক : ಕಡಿ, ಛೇದಿಸು, ತುಂಡರಿಸು


অন্যান্য ভাষায় অনুবাদ :

किसी वस्तु का नुकीले औजार आदि से वेधन करना।

बढ़ई ने मेज बनाने के लिए कुछ लकड़ियों को छेदा।
छालना, छेद करना, छेदना, बेधना, भेदना, सालना

অর্থ : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ

উদাহরণ : ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.

সমার্থক : ಕಡಿ


অন্যান্য ভাষায় অনুবাদ :

कैंची या कैंची के आकार जैसे किसी औजार से काटना।

माली बगीचे के पौधों को हर महीने काटता है।
कतरना, काटना

Sever or remove by pinching or snipping.

Nip off the flowers.
clip, nip, nip off, snip, snip off

অর্থ : ಎಕ್ಕ ಮುಂತಾದ ಕಾರ್ಡುಗಳನ್ನು ತೆಗೆದುಕೊಂಡು ಬೇರೆ ಬೇರೆ ಮಾಡುವ

উদাহরণ : ಮಾಂತ್ರಿಕನು ಹೇಳಿದ ಹಾಗೆ ನಾನು ಕಾರ್ಡನ್ನು ಕತ್ತರಿಸಿದೆ.


অন্যান্য ভাষায় অনুবাদ :

ताश आदि की गड्डी में से कुछ भाग उठाकर अलग करना।

जादूगर के कहने पर मैंने ताश को काटा।
काटना

Divide a deck of cards at random into two parts to make selection difficult.

Wayne cut.
She cut the deck for a long time.
cut

অর্থ : ಕತ್ತರಿಸಿ ಬೇರೆ ಮಾಡುವ ಪ್ರಕ್ರಿಯೆ

উদাহরণ : ಮೇಲ್ಛಾವಣಿಯ ಮೇಲೆ ನೇತಾಡುತ್ತಿದ್ದ ಮಾವಿನ ಹಣ್ಣುಗಳನ್ನು ಕತ್ತಿಸಿದರು.

সমার্থক : ಕೀಳು, ಕೂಯಿ


অন্যান্য ভাষায় অনুবাদ :

काटकर अलग करना।

उसने छत पर लटकती आम की डालियों को छाँट दिया।
छाँट देना, छाँटना

Remove by or as if by cutting.

Cut off the ear.
Lop off the dead branch.
chop off, cut off, lop off

অর্থ : ಯಾವುದೋ ಒಂದು ವಸ್ತುವನ್ನು ವಿಶೇಷ ಆಕಾರವನ್ನಾಗಿ ಮಾಡಲು ಅದನ್ನು ಕತ್ತರಿಸುವ ಪ್ರಕ್ರಿಯೆ

উদাহরণ : ಅಮ್ಮ ಹಣ್ಣುಗಳನ್ನು ಕತ್ತರಿಸಿ ಮಕ್ಕಳಿಗೆ ನೀಡಿದಳು.

সমার্থক : ಹೆಚ್ಚು


অন্যান্য ভাষায় অনুবাদ :

किसी वस्तु को किसी विशेष आकार में लाने के लिए काटना या कतरना।

माली बीच-बीच में बगीचे के पौधों को छाँटता है।
नाई ने उसके बाल छाँटे।
छाँटना

Sever or remove by pinching or snipping.

Nip off the flowers.
clip, nip, nip off, snip, snip off

অর্থ : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

উদাহরণ : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

সমার্থক : ತುಂಡಾಕು, ತುಂಡು ಮಾಡು, ಬೇರಾಗಿಸು, ಬೇರೆ ಮಾಡು


অন্যান্য ভাষায় অনুবাদ :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना

অর্থ : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ

উদাহরণ : ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.

সমার্থক : ಕಡಿ


অন্যান্য ভাষায় অনুবাদ :

किसी स्थान पर टिके या ठहरे हुए व्यक्ति या समूह को वहाँ से भागना या हटाना।

सैनिकों ने युद्ध भूमि से दुश्मन के पैर उखाड़ दिए।
उखाड़ फेंकना, उखाड़ना, उखारना, उखेड़ना, उखेरना

অর্থ : ಮೊನಚಾದ ಚಾಕು ಅಥವಾ ಯಾವುದೋ ಸಲಕರಣೆಯಿಂದ ಯಾವುದೋ ವಸ್ತುಗಳನ್ನು ಕತ್ತರಿಸುವ ಪ್ರಕ್ರಿಯೆ

উদাহরণ : ತರಕಾರಿಯನ್ನು ಹೆಚ್ಚುತ್ತಿದ್ದಾರೆ.

সমার্থক : ಹೆಚ್ಚು


অন্যান্য ভাষায় অনুবাদ :

किसी धारदार हथियार के दाब से किसी वस्तु के टुकड़े होना।

सब्ज़ी कट रही है।
कटना

Function as a cutting instrument.

This knife cuts well.
cut

অর্থ : ಕತ್ತರಿಸು ಕೆಲಸವನ್ನು ಬೇರೆಯವರಿಂದ ಮಾಡಿಸಿಕೊಳ್ಳುವುದು

উদাহরণ : ಜನರು ಹಜಾಮನ ಬಳಿ ಕೂದಲನ್ನು ಕತ್ತರಿಸುತ್ತಾರೆ.


অন্যান্য ভাষায় অনুবাদ :

कतरने का काम किसी से कराना।

लोग नाई से बाल कटवाते हैं।
कटवाना, कटाना, कतरवाना, कतराना

Cause to work.

He is working his servants hard.
put to work, work

অর্থ : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು

উদাহরণ : ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.

সমার্থক : ಕಡಿಮೆ ಮಾಡು, ಹಿಡಿ


অন্যান্য ভাষায় অনুবাদ :

किसी वस्तु में से कोई अंश अलग करना।

लेखापाल मेरी तनख्वाह में से बीस प्रतिशत आय कर काटता है।
काटना

Have a reducing effect.

This cuts into my earnings.
cut

অর্থ : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

উদাহরণ : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

সমার্থক : ಕಚ್ಚು, ಕಡಿ


অন্যান্য ভাষায় অনুবাদ :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना