অর্থ : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
উদাহরণ :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
সমার্থক : ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಾಗದ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
অন্যান্য ভাষায় অনুবাদ :