অর্থ : ಕಪಟವಿಲ್ಲದಂತಹ ಅವಸ್ಥೆ ಅಥವಾ ಭಾವ
উদাহরণ :
ಕಪಟಹೀನತೆಯು ಮನುಷ್ಯನ ಒಳ್ಳೆಯ ನಡತೆ, ಚರಿತ್ರೆಯ ಲಕ್ಷಣ.
সমার্থক : ಕಪಟಹೀನತೆ, ನಿಷ್ಕಪಟಲತೆ, ಸರಳ ಸ್ವಭಾವ
অন্যান্য ভাষায় অনুবাদ :
A state or condition of being innocent of a specific crime or offense.
The trial established his innocence.অর্থ : ಯಾವುದರಲ್ಲಿ ಕಪಟ ಅಥವಾ ಮೋಸವಿಲ್ಲವೋ
উদাহরণ :
ಮೋಹನ ಒಬ್ಬ ಕಪಟವಿಲ್ಲದ ವ್ಯಕ್ತಿ.
সমার্থক : ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
অন্যান্য ভাষায় অনুবাদ :
অর্থ : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
উদাহরণ :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
সমার্থক : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಾಗದ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
অন্যান্য ভাষায় অনুবাদ :
অর্থ : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ
উদাহরণ :
ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.
সমার্থক : ಕಪಟ ತಿಳಿಯದವ, ಮುಗ್ಧ ಸ್ವಭಾವದ, ಸರಳ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ, ಸೀದಾ-ಸಾದ
অন্যান্য ভাষায় অনুবাদ :
जिसके मन में छल-कपट न हो और जो एकदम सीधा-सादा हो।
आजकल सीधे लोगों को बुद्धू समझा जाता है।