অর্থ : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ
উদাহরণ :
ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.
সমার্থক : ಕಲಂಕ, ಕಲೆ, ಸುಟ್ಟ ಗುರುತು
অন্যান্য ভাষায় অনুবাদ :
অর্থ : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ
উদাহরণ :
ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.
সমার্থক : ಆಮಂತ್ರಣ, ಆಹ್ವಾನ, ಕರೆಯುವಿಕೆ
অন্যান্য ভাষায় অনুবাদ :
A request (spoken or written) to participate or be present or take part in something.
An invitation to lunch.অর্থ : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು
উদাহরণ :
ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.
সমার্থক : ಕಲೆ
অন্যান্য ভাষায় অনুবাদ :
অর্থ : ಯಾವುದಾದರು ಸಭೆಯಲ್ಲಿ ಯಾವುದಾದರು ಉದ್ದೇಶದಿಂದ ಏನನ್ನಾದರೂ ಹೇಳುವುದು
উদাহরণ :
ಇಂದು ಪ್ರಧಾನಮಂತ್ರಿಯು ಒಂದು ವಿಶಾಲ ಜನಸಭೆಯನ್ನು ಕರೆದರು.
সমার্থক : ಕೂಗು, ಜೋರಾಗಿ ಕರೆ, ಸಂಬೋಧನೆ ಮಾಡು, ಸಂಬೋಧಿಸು
অন্যান্য ভাষায় অনুবাদ :
किसी सभा आदि में किसी उद्देश्य से कुछ कहना।
आज प्रधानमंत्री ने एक विशाल जनसभा को संबोधित किया।অর্থ : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು
উদাহরণ :
ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.
সমার্থক : ತೆಗೆ
অন্যান্য ভাষায় অনুবাদ :
অর্থ : ಆಮಂತ್ರಣ ನೀಡುವುದು
উদাহরণ :
ಅವನು ತನ್ನ ಮದುವೆಗೆ ನಮ್ಮನೆಲ್ಲಾ ಆಮಂತ್ರಿಸಿದನು.
সমার্থক : ಆಮಂತ್ರಣ ಕೊಡು, ಆಮಂತ್ರಣ ನೀಡು, ಆಮಂತ್ರಿಸು, ಆಹ್ವಾನ ಕೊಡು, ಆಹ್ವಾನ ನೀಡು, ಔತಣ ನೀಡು, ಕರೆನೀಡು
অন্যান্য ভাষায় অনুবাদ :
न्योता देना।
उसने अपनी शादी में हम सबको निमंत्रित किया है।অর্থ : ಯಾವುದಾದರು ಹೆಸರಿನಿಂದ ಅವರನ್ನು ಸಂಬೋಧಿಸಿ ಕರೆಯುವ ಕ್ರಿಯೆ
উদাহরণ :
ಜನರು ಗಾಂಧೀಜಿ ಅವರನ್ನು ಬಾಪು ಎಂದು ಸಹ ಕರೆಯುವರು.
সমার্থক : ಕೂಗು
অন্যান্য ভাষায় অনুবাদ :