অর্থ : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು
উদাহরণ :
ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.
সমার্থক : ಧಾರ್ಮಿಕವಿಧಿ, ಮತಾಚರಣೆ, ಸಂಸ್ಕಾರ
অন্যান্য ভাষায় অনুবাদ :
वह विचार, प्रथा या क्रम जो बहुत दिनों से प्रायः एक ही रूप में चला आया हो।
हर समाज की वैवाहिक परंपरा भिन्न होती है।অর্থ : ಜೀವನ ನಿರ್ವಹಣೆಗಾಗಿ ವ್ಯವಸಾಯ, ಸೇವೆ ಮುಂತಾದವುಗಳಲ್ಲಿ ತೊಡಗಿಕೊಂಡಿರುವುದು
উদাহরণ :
ನನ್ನ ಕೆಲಸ ಪೂರ್ತಿ ಮುಗಿಯುವವರೆಗೂ ನಾನು ಬರುವುದಿಲ್ಲ.
অন্যান্য ভাষায় অনুবাদ :
অর্থ : ಒಂದು ರೀತಿಯ ಎಲ್ಲಾ ಕೆಲಸವನ್ನು ಯಾರೋ ಒಬ್ಬರು ಸ್ವತಃ ಅಥವಾ ಸ್ವಾಭಾವಿಕವಾಗಿ ಸದಾ ಕಾಲ ಮಾಡಬೇಕಾಗಿ ಬರುವುದು
উদাহরণ :
ಇಂದ್ರಿಯಗಳ ಕರ್ಮವೆಂದರೆ ವಿಷಯಗಳನ್ನು ಗ್ರಹಣೆ ಮಾಡಿ ಮತ್ತು ಅನುಭವಿಸುವುದು
অন্যান্য ভাষায় অনুবাদ :
ऐसे सब कार्य जो किसी को स्वतःतथा स्वाभाविक रूप से सदा करने पड़ते है।
इंद्रियों का कर्म अपने विषयों का ग्रहण तथा भोग है।অর্থ : ಹಿಂದು-ಶಾಸ್ತ್ರದ ಅನುಸಾರವಾಗಿ ಮನುಷ್ಯರು ಪೂರ್ವ ಜನ್ಮದಲ್ಲಿ ಮಾಡಿದ ಕಾರ್ಯದ ಫಲವನ್ನು ಮರುಜನ್ಮದಲ್ಲಿ ಅನುಭವಿಸುತ್ತಾರೆ ಅಥವಾ ಅನುಭವಿಸುವರು
উদাহরণ :
ನಮ್ಮ ಕರ್ಮ ಫಲದ ಅನುಸಾರವಾಗಿ ನಾವು ಜನ್ಮವನ್ನು ಪಡೆಯುತ್ತೇವೆ.