অর্থ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
উদাহরণ :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
সমার্থক : ಉಪದ್ರವ, ಕಟುವ್ಯಂಗ್ಯ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
অন্যান্য ভাষায় অনুবাদ :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganঅর্থ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
উদাহরণ :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
সমার্থক : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
অন্যান্য ভাষায় অনুবাদ :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.অর্থ : ಸಂಕಟ ಅಥವಾ ಅಪ್ಪತ್ತಿನ ಸಮಯ
উদাহরণ :
ಹಿತೈಷಿಗಳು ಸಂಕಟ ಕಾಲದಲ್ಲಿಯೆ ಪರೀಕ್ಷೆ ಮಾಡುವರು
সমার্থক : ಆಪತ್ತಕಾಲ, ತರ್ತುಕಾಲ, ದುಃಖ, ವಿಪ್ಪತ್ತಿನ ಕಾಲ, ಸಂಕಟ ಕಾಲ, ಸಂಕಟ-ಕಾಲ
অন্যান্য ভাষায় অনুবাদ :
A state of extreme (usually irremediable) ruin and misfortune.
Lack of funds has resulted in a catastrophe for our school system.অর্থ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
উদাহরণ :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
সমার্থক : ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಸಂಕಟ, ಹಾನಿ
অন্যান্য ভাষায় অনুবাদ :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।অর্থ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
উদাহরণ :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
সমার্থক : ಅಡಚನೆ, ಅಡೆತಡೆ, ಅಡ್ಡಿ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
অন্যান্য ভাষায় অনুবাদ :
Any structure that makes progress difficult.
impediment, impedimenta, obstructer, obstruction, obstructorঅর্থ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
উদাহরণ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
সমার্থক : ಕಠಿಣ, ಕಠಿಣತೆ, ಕಠೋರತೆ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
অন্যান্য ভাষায় অনুবাদ :
The quality of being difficult.
They agreed about the difficulty of the climb.অর্থ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ
উদাহরণ :
ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.
সমার্থক : ಅಳಲು, ದುಃಖ, ವ್ಯಥೆ, ವ್ಯಸನ, ಶೋಕ
অন্যান্য ভাষায় অনুবাদ :
An emotion of great sadness associated with loss or bereavement.
He tried to express his sorrow at her loss.