অর্থ : ಆತುರತೆಯ ಸ್ಥಿತಿ
উদাহরণ :
ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು
সমার্থক : ಅವಸರ, ಆತುರ, ಆತುರತೆ, ಆತುರಾತುರ, ಉತ್ಸುಕ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ
অন্যান্য ভাষায় অনুবাদ :
आतुर होने की अवस्था।
दो साल घर से दूर रहने के बाद घरवालों से मिलने की उसकी आतुरता बढ़ती जा रही थी।