পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಾದಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಾದಾಡು   ಕ್ರಿಯಾಪದ

অর্থ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು

উদাহরণ : ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.

সমার্থক : ಕೂಗಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು


অন্যান্য ভাষায় অনুবাদ :

बराबर वालों से लड़ाई या विरोध करना।

श्याम मुझसे हमेशा प्रतिद्वंद्विता करता है।
प्रतिद्वंद्विता करना, लड़ना

অর্থ : ಬೇಡದಿದ್ದರೂ ಕೂಡ ಯುದ್ಧ ಮಾಡುವುದು ಅಥವಾ ಯುದ್ಧ ಮಾಡುವ ಪ್ರಕ್ರಿಯೆ

উদাহরণ : ಅನೇಕ ಜನರು ವೀರಾವೇಶದಿಂದ ಯುದ್ಧ ಮಾಡುತ್ತಿದ್ದಾರೆ.

সমার্থক : ಕಲಹ ಮಾಡು, ಕಾಳಗ ಮಾಡು, ಯುದ್ಧ ಮಾಡು, ಯುದ್ಧ-ಮಾಡು, ಯುದ್ಧಮಾಡು