অর্থ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ
উদাহরণ :
ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.
সমার্থক : ಕಾರಾಗೃಹ, ಜೇಲು, ಜೈಲು, ಬಂಧನ, ಬಂಧೀಖಾನೆ, ಸೆರೆಮನೆ
অন্যান্য ভাষায় অনুবাদ :
A correctional institution where persons are confined while on trial or for punishment.
prison, prison house