অর্থ : ವಾಹನಗಳು ಓಡಾಡುವ ದಾರಿಯ ಎರಡೂ ಪಕ್ಕದಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸುವ ಹಾದಿ
উদাহরণ :
ವಾಹಾನಾಘಾತದಿಂದ ಬಚಾವಾಗಲು ಪಾದಚಾರಿಗಳು ಕಾಲುದಾರಿಯನ್ನು ಉಪಯೋಗಿಸಬೇಕು.
সমার্থক : ಕಾಲುಹಾದಿ, ಪಾದಾಚಾರಿ ರಸ್ತೆ, ಫುಟ್ಪಾತ್
অন্যান্য ভাষায় অনুবাদ :
অর্থ : ಕಾಡು ಅಥವಾ ಹೊಲಗಳಲ್ಲಿ ಇರುವ ಚಿಕ್ಕದಾದ ರಸ್ತೆ ಜನರ ಓಡಾಡುವಿಕೆಯಿಂದ ಆಗಿರುವಂತಹದ್ದು
উদাহরণ :
ಅವಳು ಕಾಲುದಾರಿಯಲ್ಲಿ ತನ್ನ ಗಂಡನಿಗೆ ಬುತ್ತಿಯನ್ನು ತೆಗೆದುಕೊಂಡು ಹೋಗುತ್ತಿದ್ದಾಳೆ.
অন্যান্য ভাষায় অনুবাদ :