পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಿಡಕಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಿಡಕಿ   ನಾಮಪದ

অর্থ : ಗಾಳಿ ಬೆಳಕು ಬರಲು ಮನೆ ಅಥವಾ ಕಟ್ಟಡದ ಗೋಡೆಯಲ್ಲಿ ಮಾಡಿರುವ ಕಿರು ದ್ವಾರ

উদাহরণ : ಕಿಟಕಿ ಇಲ್ಲದ ಮನೆ ಕತ್ತಲ ಗವಿಯಂತೆ ಕಾಣುತ್ತದೆ.

সমার্থক : ಕಿಟಕಿ, ಗವಾಕ್ಷಿ, ಜನ್ನಲು, ವಾತಾಯನ


অন্যান্য ভাষায় অনুবাদ :

घर के पिछले भाग में बना द्वार।

वह पृष्ठ द्वार से बाहर निकल गया।
पिछला दरवाजा, पृष्ठ द्वार

অর্থ : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

উদাহরণ : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

সমার্থক : ಕಿಟಕಿ, ಗವಾಕ್ಷ, ಗುಪ್ತದ್ವಾರ, ದಡ್ಡಿ ಬಾಗಿಲು, ಬೆಳಕಿನ ಕಿಂಡಿ, ಬೆಳೆಕಿಂಡಿ