অর্থ : ಕೆಲಸಗಾರರಿಗೆ ಸಿಗುವ ಪರಿಶ್ರಮದ ಫಲ
উদাহরণ :
ಅವನಿಗೆ ಪ್ರತಿದಿನ ನೂರು ರೂಪಾಯಿ ಕೂಲಿ ಸಿಗುತ್ತದೆ
অন্যান্য ভাষায় অনুবাদ :
Something that remunerates.
Wages were paid by check.অর্থ : ವಸ್ತುಗಳನ್ನು ಹೊತ್ತು ಸಾಗಿಸಲು ನೀಡುವ ಕೂಲಿ
উদাহরণ :
ಕೂಲಿಯವನು ನೂರು ಸಿಮೆಂಟು ಚೀಲ ಹೊತ್ತಿದ್ದಕ್ಕೆ ನೂರು ರೂ ಕೂಲಿಯನ್ನು ಕೇಳುತ್ತಿದ್ದಾನೆ.
অন্যান্য ভাষায় অনুবাদ :
Something that remunerates.
Wages were paid by check.অর্থ : ದುಡುಮೆಗಾಗಿ ನೀಡುವ ಪ್ರತಿಫಲ
উদাহরণ :
ಕೂಲಿಯವನು ಕಬ್ಬನ್ನು ಹೊರಲು ಐನೂರು ರೂಪಾಯಿ ಕೂಲಿ ಕೇಳುತ್ತಿದ್ದಾನೆ.
অর্থ : ದುಡಿಮೆಗಾಗಿ ನೀಡುವ ಪ್ರತಿಫಲ
উদাহরণ :
ತಾರಾಭಾಯಿಗೆ ಎಂಭತ್ತು ರೂಪಾಯಿಗಳ ಕೂಲಿ ದೊರೆಯುತ್ತದೆ.
অন্যান্য ভাষায় অনুবাদ :
Something that remunerates.
Wages were paid by check.অর্থ : ಕೆಲಸಗಾರ ನಿಲ್ದಾಣದಲ್ಲಿ ಯಾತ್ರಿಕರ ಸಮಾನುಗಳನ್ನು ವಾಹನದಲ್ಲಿ ಇಡಲು ಅಥವಾ ತೆಗೆಯುವಂತಹ ಕೆಲಸ ಮಾಡುವನು
উদাহরণ :
ರೈಲು ಗಾಡಿ ನಿಲ್ಲುತ್ತಿದ್ದಂತೆ ಕೂಲಿ ಬೋಗಿ ಒಳಿ ಓಡಿದ.
অন্যান্য ভাষায় অনুবাদ :
A person employed to carry luggage and supplies.
porterঅর্থ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
উদাহরণ :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
সমার্থক : ಆಳು, ಕಾರ್ಮಿಕ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
অন্যান্য ভাষায় অনুবাদ :
An employee who performs manual or industrial labor.
working man, working person, workingman, workmanঅর্থ : ಕೂಲಿ ಮಾಡುವ ಕೆಲಸ
উদাহরণ :
ರಾಜು ಮನೆ ಮನೆಗೆ-ಮನೆಗೆ ಹೋಗಿ ಕೂಲಿ ಮಾಡಿ ತನ್ನ ಪರಿವಾರದವರ ಪಾಲನೆ-ಪೋಷಣೆ ಮಾಡುತ್ತಿದ್ದನು
অন্যান্য ভাষায় অনুবাদ :
অর্থ : ನಿಯತವಾದ ಅವಧಿಗಳಲ್ಲಿ, ಎಂದರೆ ದಿನಕ್ಕೊಮ್ಮೆ, ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಕಾರ್ಮಿಕನಿಗೆ ಅಥವಾ ನೌಕರನಿಗೆ ನೀಡುವ ಹಣ
উদাহরণ :
ನೌಕರನು ವೇತನವನ್ನು ಪಡೆಯುತ್ತಿದ್ದಾನೆ.
অন্যান্য ভাষায় অনুবাদ :
Something that remunerates.
Wages were paid by check.