পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೆಟ್ಟದಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೆಟ್ಟದಾದಂತಹ   ಗುಣವಾಚಕ

অর্থ : ಯಾವುದೇ ವಸ್ತು ಅಥವಾ ಸಂಗತಿಯು ತನ್ನ ಆಕಾರ ಅಥವಾ ಸ್ಥಿತಿಯನ್ನು ಕೆಡಿಸಿಕೊಂಡಿರುವುದು

উদাহরণ : ಕೆಟ್ಟ ಗಡಿಯಾರವೂ ದಿನಕ್ಕೆ ಒಂದು ಬಾರಿಯಾದರೂ ಸರಿಯಾದ ಸಮಯ ತೋರಿಸುತ್ತದೆ.

সমার্থক : ಆಕಾರಗೆಟ್ಟ, ಆಕಾರಗೆಟ್ಟಂತ, ಆಕಾರಗೆಟ್ಟಂತಹ, ಕುರೂಪದ, ಕುರೂಪದಂತ, ಕುರೂಪದಂತಹ, ಕೆಟ್ಟ, ಕೆಟ್ಟದಾದ, ಕೆಟ್ಟದಾದಂತ, ವಿಕೃತವಾದ, ವಿಕೃತವಾದಂತ, ವಿಕೃತವಾದಂತಹ


অন্যান্য ভাষায় অনুবাদ :

जिसमें किसी प्रकार का विकार हो गया हो।

कारीगर बिगड़ी मशीन को सुधार रहा है।
अपभ्रंश भाषा का स्थान प्राकृत तथा आधुनिक भाषा के बीच में है।
अपभ्रंश, अपभ्रंशित, अबतर, अयातयाम, बिगड़ा, विकारग्रस्त, विकारयुक्त, विकारी, विकृत, विद्रूप

Harmed or injured or spoiled.

I won't buy damaged goods.
The storm left a wake of badly damaged buildings.
damaged

অর্থ : ಯಾರು ತುಂಬಾ ನೀಚ ಬುದ್ಧಿಯನ್ನು ಹೊಂದಿರುವರೋ

উদাহরণ : ಬೇರೆಯವರಿಗೆ ಕಷ್ಟ ನೀಡಿ ಆನಂದಿಸುವುದು ಒಂದು ಕೆಟ್ಟ ಕೆಲಸವೇ ಸರಿ.

সমার্থক : ಕೆಟ್ಟ, ಕೆಟ್ಟದಾದ, ಕೆಟ್ಟದಾದಂತ, ನಿಕೃಷ್ಟ, ನಿಕೃಷ್ಟವಾದ, ನಿಕೃಷ್ಟವಾದಂತ, ನಿಕೃಷ್ಟವಾದಂತಹ


অন্যান্য ভাষায় অনুবাদ :

सबसे बुरा या खराब।

मनुस्मृति में मछली भक्षण को मांसभक्षण में निकृष्टतम माना गया है।
अधमाधम, अवरावर, तुच्छातितुच्छ, निकृष्टतम, निकृष्टतम्

Having undesirable or negative qualities.

A bad report card.
His sloppy appearance made a bad impression.
A bad little boy.
Clothes in bad shape.
A bad cut.
Bad luck.
The news was very bad.
The reviews were bad.
The pay is bad.
It was a bad light for reading.
The movie was a bad choice.
bad