পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೆಟ್ಟ ಕೆಲಸ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೆಟ್ಟ ಕೆಲಸ   ನಾಮಪದ

অর্থ : ಆ ಕಾರ್ಯ ನೀತಿಗೆ ವಿರುದ್ಧವಾದದ್ದು

উদাহরণ : ದುಷ್ಟ ವ್ಯಕ್ತಿಯು ಯಾವಾಗಲು ಕೆಟ್ಟಕೆಲಸ ಮಾಡುವುದರಲ್ಲಿಯೇ ಮಗ್ನನಾಗಿರುತ್ತಾನೆ.

সমার্থক : ಅನೈತಿ ಕಾರ್ಯ, ದುರಾಚಾರ, ದುರ್ನಡತೆ, ಪಾಪದ ಕೆಲಸ, ವ್ಯಭಿಚಾರ


অন্যান্য ভাষায় অনুবাদ :

ऐसा कार्य जो नीति के विरुद्ध हो।

दुष्ट व्यक्ति हमेशा दुष्कर्म में ही लिप्त रहता है।
अकर्म, अक्रिया, अनैतिक कार्य, अपकर्म, अपक्रिया, कुकर्म, दुष्कर्म, पापकर्म, बदकारी, बुरा कर्म, विकर्म

Improper or wicked or immoral behavior.

misbehavior, misbehaviour, misdeed

অর্থ : ಅಪರಾಧಿ ಕೆಲಸಗಳನ್ನು ಮಾಡುವುದು ಅಥವಾ ಸಮಾಜ ಭಾಹಿರ ಕೆಲಸಗಳನ್ನು ಮಾಡುವುದು

উদাহরণ : ಸುರೇಶನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದುಷ್ಕೃತ್ಯ ಎಸಗಿದ್ದಾನೆ.

সমার্থক : ದುಷ್ಕಾರ್ಯ, ದುಷ್ಕೃತ್ಯ


অন্যান্য ভাষায় অনুবাদ :

बुरा कर्म या वह कर्म जिसे करना बुरा हो।

तुमको तुम्हारे दुष्कर्म की सज़ा अवश्य मिलेगी।
करतूत, कारसतानी, कुकर्म, कुकृत्य, दुष्कर्म, दुष्कृत्य

Improper or wicked or immoral behavior.

misbehavior, misbehaviour, misdeed

অর্থ : ದೊಡ್ಡ ಪಾಪ

উদাহরণ : ಭ್ರೂಣ ಹತ್ಯೆ ಮಾಡುವುದು ಮಹಾ ಪಾಪ

সমার্থক : ಮಹಾಪಾಪ


অন্যান্য ভাষায় অনুবাদ :

बहुत बड़ा पाप।

भ्रूण हत्या महापाप है।
महापातक, महापाप

An unpardonable sin entailing a total loss of grace.

Theologians list seven mortal sins.
deadly sin, mortal sin

ಕೆಟ್ಟ ಕೆಲಸ   ಗುಣವಾಚಕ

অর্থ : ಯಾವುದನ್ನು ಮಾಡಬಾರದೋ ಅಥವಾ ಅದನ್ನು ಮಾಡಲು ಯೋಗ್ಯವಾಗಿಲ್ಲವೋ

উদাহরণ : ಕೆಲವರಿಗೆ ಕೆಟ್ಟ ಕೆಲಸ ಮಾಡುವುದರಲ್ಲಿ ಸಂತೋಷ ದೊರೆಯುತ್ತದೆ.

সমার্থক : ಕೆಡುಕು, ತೊಡುಕು


অন্যান্য ভাষায় অনুবাদ :

जिसे नहीं करना चाहिए या जो करने योग्य न हो।

कुछ लोगों को अकृत्य कर्म करने में ही मज़ा आता है।
अकरण, अकरणीय