অর্থ : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
উদাহরণ :
ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
সমার্থক : ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು, ಸುರಿಸು
অন্যান্য ভাষায় অনুবাদ :
অর্থ : ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು
উদাহরণ :
ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.
সমার্থক : ಎಸೆ
অন্যান্য ভাষায় অনুবাদ :
किसी वस्तु, व्यक्ति या किसी भाग को ज़ोर के साथ ऊँचे स्थान से नीचे की ओर गिराना।
बच्चा खिलौनों को पटक रहा है।Set (something or oneself) down with or as if with a noise.
He planked the money on the table.অর্থ : ಯಾವುದಾದರು ವಸ್ತುವನ್ನು ಉಪಯೋಗಿಸಿ ಕೆಡಹುದು ಅಥವಾ ಹೊಡೆಯವ ಪ್ರಕ್ರಿಯೆ (ವಿಶೇಷವಾಗಿ ಆಟದಲ್ಲಿ)
উদাহরণ :
ಚದುರಂಗ ಆಡುವವನು ಒಂದು ಸೈನಿಕನಿಂದ ಪ್ರತಿಸ್ಪರ್ಧಿಯ ಮಂತ್ರಿಯನ್ನು ಹೊಡೆದರು.
সমার্থক : ಹೊಡೆ
অন্যান্য ভাষায় অনুবাদ :
गंजीफे, ताश, शतरंज आदि खेलों में विपक्षी के पत्ते, गोटी आदि जीतना।
शतरंजी ने एक प्यादे से प्रतिद्वंदी के वजीर को मारा।অর্থ : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ
উদাহরণ :
ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.
অন্যান্য ভাষায় অনুবাদ :
कोई चीज़ बनाने के लिए उसकी सामग्री साँचे में डालकर उसको तैयार करना।
कारीगर चीनीमिट्टी के खिलौने ढाल रहा है।অর্থ : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ
উদাহরণ :
ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.
সমার্থক : ಉರುಳಿಸು, ಜಾರುವಂತೆ ನೂಕು, ಹೊರಳಿಸು
অন্যান্য ভাষায় অনুবাদ :
অর্থ : ಗೋಡೆ, ಮನೆ ಮೊದಲಾದವುಗಳನ್ನು ಹೊಡೆದು ನೆಲಸಮ ಮಾಡುವುದು
উদাহরণ :
ಹೊಸ ಮನೆ ಕಟ್ಟುವುದಕ್ಕಾಗಿ ಸೋಹನನು ಹಳೆ ಮನೆಯನ್ನು ಕೆಡಹುತ್ತಿದ್ದಾನೆ.
সমার্থক : ಒಡಿಸಿಹಾಕು, ನೆಲಸಮ ಮಾಡು
অন্যান্য ভাষায় অনুবাদ :