অর্থ : ಯಾವುದು ಜಾತಿ, ಪಥ, ಗುಣ ಮೊದಲಾದವುಗಳಲ್ಲಿಗೆ ಸಂಬಂಧಿಸಿದ್ದು
উদাহরণ :
ಮೇಲ್ವರ್ಗದ ಜನರು ಯಾವಾಗಲು ಕೆಳವರ್ಗದ ಜನರನ್ನು ಅಸಡ್ಡೆಯಿಂದ ನೋಡುತ್ತಾರೆ.
সমার্থক : ಕೀಳುತರಗತಿಯ, ಕೆಳವರ್ಗ, ನಿಮ್ನ
অন্যান্য ভাষায় অনুবাদ :
Of low or inferior quality.
inferiorঅর্থ : ಸಮತಟ್ಟಾದ ಪ್ರದೇಶಕ್ಕಿಂತ ಕೆಳಗಿರುವುದು ಅಥವಾ ಎತ್ತರದ ಪದೇಶದಲ್ಲಿ ಅದಕ್ಕಿಂತ ತೀರಾ ಕೆಳಗಿನ ಪ್ರದೇಶವನ್ನು ಗುರುತಿಸುವುದು
উদাহরণ :
ಬಾರಿ ಮಳೆಯಿಂದಾಗಿ ಕೆಳಗಿನ ಮನೆಗಳೆಲ್ಲಾ ನೀರಿನಿಂದ ಜಲಾವೃತವಾಗಿವೆ.
অন্যান্য ভাষায় অনুবাদ :
Of relatively low or level country.
lowlandঅর্থ : ಕೆಳಗಡೆ ಇರುವಿಕೆ ಅಥವಾ ಕೆಳಗಿನ ಅಥವಾ ಕೆಳಗಿನ ಅವಸ್ಥೆ, ಪದ, ಸ್ಥಿತಿ
উদাহরণ :
ಈ ಬಾಗಿಲಿನ ಕೆಳಗಿನ ಭಾಗ ಮುರಿದಿದೆ. ಊರಿನ ತಗ್ಗಾದ ಪ್ರದೇಶದಲ್ಲಿ ಮನೆಗಳಲ್ಲಿ ಮಳೆ ನೀರು ತುಂಬಿದೆ.
সমার্থক : ತಗ್ಗಾದ
অন্যান্য ভাষায় অনুবাদ :